ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
2023, ಸೆಪ್ಟೆಂಬರ್ 10 ರಂದು ಪ್ರವೇಶ ಪರೀಕ್ಷೆ
ಆಯ್ಕೆ ಆದವರಿಗೆ ಎಂಜಿನಿಯರಿಂಗ್ಗೆ ಅವಕಾಶ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಎರಡನೇ ವರ್ಷದ/ಮೂರನೇ ಸೆಮಿಸ್ಟರ್ನ ಎಂಜಿನಿಯರಿಂಗ್/ತಂತ್ರಜ್ಞಾನ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ದಿನಾಂಕ 10-09-2023 ರಂದು ಡಿಸಿಇಟಿ-2023 ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ದಿನಾಂಕ 31-07-2023 ರಿಂದ 13 -08 -2023ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದವರಿಗೆ ಎಂಜಿನಿಯರಿಂಗ್ ಕಾಲೇಜ್ ಗಳಲ್ಲಿ ಪ್ರವೇಶಾವಕಾಶ ಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನೋಡಲು ಸೂಚಿಸಲಾಗಿದೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ