newsfirstkannada.com

ಪಂದ್ಯ ಆರಂಭಕ್ಕೂ ಮುನ್ನ ರೋಹಿತ್​​ಗೆ ತಲೆನೋವು; ಟೀಮ್​ ಇಂಡಿಯಾದಲ್ಲಿ ಯಾರಿಗೆ ಸ್ಥಾನ?

Share :

Published June 27, 2024 at 9:08pm

  ಟಿ20 ವಿಶ್ವಕಪ್​​ ಮೆಗಾ ವಾರ್​​ನಲ್ಲಿ ಟೀಮ್​ ಇಂಡಿಯಾ, ಇಂಗ್ಲೆಂಡ್​ ಜಿದ್ದಾಜಿದ್ದಿ

  ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರೋಚಕ ಪಂದ್ಯ!

  ಟಾಸ್​ ಗೆದ್ದ ಇಂಗ್ಲೆಂಡ್​ ತಂಡದ ಕ್ಯಾಪ್ಟನ್​ ಜೋಸ್​ ಬಟ್ಲರ್​​ ಬೌಲಿಂಗ್​ ಆಯ್ಕೆ

ಇಂದು ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್​​, ಟೀಮ್​ ಇಂಡಿಯಾ ಮುಖಾಮುಖಿ ಆಗುತ್ತಿವೆ. ಈ ಪಂದ್ಯದಲ್ಲಿ ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಟೀಮ್​ ಇಂಡಿಯಾ ಭರ್ಜರಿ ತಯಾರಿ ನಡೆಸಿಕೊಂಡಿದೆ.

ಇನ್ನು, ಟಾಸ್​ ಗೆದ್ದ ಇಂಗ್ಲೆಂಡ್​ ಕ್ಯಾಪ್ಟನ್​ ಜೋಸ್​ ಬಟ್ಲರ್​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಕ್ಯಾಪ್ಟನ್​ ರೋಹಿತ್​ ಶರ್ಮಾ ನಾಯಕತ್ವದ ಟೀಮ್​ ಇಂಡಿಯಾ ಫಸ್ಟ್​ ಬ್ಯಾಟಿಂಗ್​ ಮಾಡುತ್ತಿದೆ. ಕಳೆದ ಮೂರು ಗಂಟೆಗಳಿಂದ ಜೋರು ಮಳೆ ಸುರಿದ ಕಾರಣ ಪಿಚ್​ ಸ್ಲೋ ಆಗಿದ್ದು, ಬೌಲಿಂಗ್​ಗೆ ಫೇವರ್​ ಆಗಿರಲಿದೆ.

ಎರಡು ತಂಡಗಳ ಪ್ಲೇಯಿಂಗ್​ ಎಲೆವೆನ್​ ಹೀಗಿದೆ..!

ಟೀಮ್​ ಇಂಡಿಯಾ: ರೋಹಿತ್ ಶರ್ಮಾ (ಕ್ಯಾಪ್ಟನ್​), ವಿರಾಟ್ ಕೊಹ್ಲಿ, ರಿಷಭ್ ಪಂತ್ (WK), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್ ತಂಡ: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (c & wk), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

ಇದನ್ನೂ ಓದಿ: ಕೊಹ್ಲಿ ವಿರುದ್ಧ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್​ ರೋಹಿತ್​ ಶರ್ಮಾ.. ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಪಂದ್ಯ ಆರಂಭಕ್ಕೂ ಮುನ್ನ ರೋಹಿತ್​​ಗೆ ತಲೆನೋವು; ಟೀಮ್​ ಇಂಡಿಯಾದಲ್ಲಿ ಯಾರಿಗೆ ಸ್ಥಾನ?

https://newsfirstlive.com/wp-content/uploads/2023/10/Kohli_Rohit_123.jpg

Load More