newsfirstkannada.com

ಟಿ20 ವಿಶ್ವಕಪ್​​.. ಟೀಮ್​ ಇಂಡಿಯಾದ ಈ ಸ್ಟಾರ್​ ಬ್ಯಾಟರ್​ಗೆ ದೊಡ್ಡ ಆಘಾತ!

Share :

Published May 31, 2024 at 10:21pm

    ಯುಎಸ್,​​​ ವೆಸ್ಟ್​​ ಇಂಡೀಸ್​ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ

    ಐಸಿಸಿ ಮೆಗಾ ಟೂರ್ನಿ 2024ರ ಟಿ20 ವಿಶ್ವಕಪ್​ಗೆ ಕ್ಷಣಗಣನೆ ಆರಂಭ!

    ಐರ್ಲೆಂಡ್ ವಿರುದ್ಧ ಪಂದ್ಯದೊಂದಿಗೆ ಭಾರತ ತಂಡದ ಅಭಿಯಾನ ಶುರು

ಯುಎಸ್​​​ ಮತ್ತು ವೆಸ್ಟ್​​ ಇಂಡೀಸ್​ನಲ್ಲಿ ನಡೆಯಲಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​ಗೆ ಕ್ಷಣಗಣನೆ ಶುರುವಾಗಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಇನ್ನು, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್‌ ಪಂದ್ಯಕ್ಕಾಗಿ ಇಡೀ ಜಗತ್ತೇ ಕಾಯುತ್ತಿದೆ. ಈ ಪಂದ್ಯಕ್ಕೆ ನ್ಯೂಯಾರ್ಕ್‌ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ. ಹೇಗಾದ್ರೂ ಮಾಡಿ ಈ ಪಂದ್ಯ ಗೆಲ್ಲಲೇಬೇಕು ಎಂದು ಉಭಯ ತಂಡಗಳು ಭಾರೀ ತಯಾರಿ ನಡೆಸಿಕೊಂಡಿವೆ. ಈ ಮಧ್ಯೆ ಟೀಮ್​ ಇಂಡಿಯಾಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಸಲಹೆಯೊಂದು ನೀಡಿದ್ದಾರೆ.

ಟಿ20 ವಿಶ್ವಕಪ್‌ಗೆ ನಾನು ಭಾರತ ತಂಡವನ್ನು ಆಯ್ಕೆ ಮಾಡುವ ಅವಕಾಶ ಇದ್ದಿದ್ರೆ ವಿಭಿನ್ನ ನಿರ್ಧಾರ ತೆಗೆದುಕೊಳ್ಳುತ್ತೆ. ಯಶಸ್ವಿ ಜೈಸ್ವಾಲ್​ ಬದಲಿಗೆ ಶುಭ್ಮನ್​ ಗಿಲ್​ ಅವರನ್ನು ಆಯ್ಕೆ ಮಾಡುತ್ತಿದೆ. ಏಕೆಂದರೆ ನಾನು ಶುಭ್ಮನ್ ಗಿಲ್ ಜೊತೆಗೆ ಆಡಿದ್ದೇನೆ ಎಂದರು.

ಶುಭ್ಮನ್ ಗಿಲ್ ಹೇಗೆ ಯೋಚಿಸುತ್ತಾನೆ ಎಂದು ನನಗೆ ಗೊತ್ತಿದೆ. ಗಿಲ್​ ಭಾರತ ತಂಡಕ್ಕೆ ಭವಿಷ್ಯದ ನಾಯಕ. ಮೆಗಾ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರ ಅವನು. ಹಾಗಾಗಿ ಈಗಲೂ ಕಾಲ ಮಿಂಚಿಲ್ಲ, ಜೈಸ್ವಾಲ್​ ಬದಲಿಗೆ ಗಿಲ್​ಗೆ ಅವಕಾಶ ನೀಡುವುದು ಒಳ್ಳೆಯದು ಎಂದರು.

ಇದನ್ನೂ ಓದಿ: ಮತ್ತೆ ಕೊಹ್ಲಿಗೆ ಅವಮಾನ ಮಾಡಿದ ಅಂಬಾಟಿ ರಾಯುಡು.. ಈ ಸಲ ಏನಂದ್ರು ಗೊತ್ತಾ?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟಿ20 ವಿಶ್ವಕಪ್​​.. ಟೀಮ್​ ಇಂಡಿಯಾದ ಈ ಸ್ಟಾರ್​ ಬ್ಯಾಟರ್​ಗೆ ದೊಡ್ಡ ಆಘಾತ!

https://newsfirstlive.com/wp-content/uploads/2024/05/Team-India_m.jpg

Load More