ನಮ್ಮ ಜೀವದ ಹಂಗು ತೊರೆದು ಕಾರ್ಯಾಚರಣೆ ಮಾಡುತ್ತಿದ್ದೇವೆ
ನಾಪತ್ತೆ ಆದವರ ಕುಟುಂಬಸ್ಥರ ಕಣ್ಣೀರು ನೋಡೋಕೆ ಆಗುತ್ತಿಲ್ಲ
ಎಲ್ಲೆಲ್ಲೋ ಕೆಲಸ ಮಾಡಿದ್ದೀನಿ, ಆದ್ರೆ ಇಲ್ಲಿ ಮಾಡುವುದು ಚಾಲೆಂಜ್
ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತದ ಘಟನೆಯ ಕಾರ್ಯಾಚರಣೆ ಇಂದಿಗೆ 13ನೇ ದಿನಗಳಾಗಿವೆ. ಗುಡ್ಡ ಕುಸಿದಿರುವ ಸ್ಥಳದಲ್ಲಿ ನಾಪತ್ತೆಯಾದ ಅರ್ಜುನ್, ಜಗನ್ನಾಥ್ ನಾಯ್ಕ್, ಲೋಕೇಶ್ಗಾಗಿ ತೀವ್ರ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಮಾಡುವುದು ಭಾರೀ ಚಾಲೆಂಜ್ ಆಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದ್ದಾರೆ.
ಇದನ್ನೂ ಓದಿ: ‘ಎಲ್ಲಿ ಪಿನ್ ಇಟ್ರೆ ಏನಾಗುತ್ತೆಂದು ಗೊತ್ತು.. ಬೆಂಗಳೂರನ್ನೇ ಶಿವಾ ಅನಿಸಿಬಿಡ್ತೀನಿ..’ ಆತಂಕ ಹುಟ್ಟಿಸಿದ ಯುವಕ
ಕಾರ್ಯಾಚರಣೆ ಕುರಿತು ನ್ಯೂಸ್ ಫಸ್ಟ್ ಜೊತೆ ಮಾತನಾಡಿದ ಮುಳುಗು ತಜ್ಞ ಈಶ್ವರ್ ಮಲ್ಪೆ.. ನಾಪತ್ತೆ ಆದವರನ್ನು ಹುಡುಕುವುದು ಭಾರೀ ಕಷ್ಟವಾಗಿದೆ. 3 ಮೃತದೇಹಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಅದು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಮಾಡುವುದು ಸವಾಲಿನ ಕೆಲಸವೇ ಸರಿ. ನೀರಲ್ಲಿ ಮುಳುಗಿದಾಗ ಕಣ್ಣ ಮುಂದೆ ಏನು ಕಾಣಿಸುವುದಿಲ್ಲ. ನೀರಿನ ಜೊತೆ ಮಣ್ಣು ಸೇರಿದ್ದರಿಂದ ನೀರು ತಿಳಿಯಾಗುತ್ತಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್.. ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!
ನಿನ್ನೆ ಮೂರು ಜಾಗದಲ್ಲಿ ಹುಡುಕಾಡಿದಾಗ ಏನೂ ಕಂಡಿಲ್ಲ. ಇವತ್ತು ಮುಖ್ಯ ಪಾಯಿಂಟ್ನಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಹುಡುಕಾಡಿದ್ದಾರೆ. ನಾವು ಕೂಡ ನಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದೇವೆ. 3 ದೇಹಗಳು ಸಿಗಬೇಕಿದೆ. ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡೋಕೆ ಆಗುತ್ತಿಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ. ಒಟ್ಟು 8 ಜನರ ಟೀಮ್ ಸದ್ಯಕ್ಕೆ ಕಾರ್ಯಾಚರಣೆ ಮಾಡುತ್ತಿದೆ. ನಾನು ನೋಡಿದಾಗೆ ಇದು ನಮಗೆ ಸವಾಲಿನ ಕೆಲಸವಾಗಿದೆ ಎಂದು ಈಶ್ವರ್ ಮಲ್ಪೆ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ