ಸಿದ್ದರಾಮಯ್ಯ ಅವರ ಬಗ್ಗೆ ಇವರೇನು ಮಾತನಾಡೋದು
ಸಿದ್ದರಾಮಯ್ಯಗೆ ಸಿದ್ದರಾಮಯ್ಯನೇ ಸಾಟಿ ಎಂದ ಸಚಿವ
ಈಶ್ವರಪ್ಪಗೆ ಶಿವಮೊಗ್ಗದ ಟಿಕೆಟ್ ಸಿಗದ ಪರಿಸ್ಥಿತಿ ಬಂತು
ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ಮುಖ್ಯಮಂತ್ರಿ ಯಾವ ರೀತಿ ಆಡಳಿತ ಮಾಡ್ತಾರೆ ಅನ್ನೊದನ್ನ ಈಶ್ವರಪ್ಪ ಅವರು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ಮಂಗನಂತೆ ಹಾರಾಡೋದ್ದಕ್ಕೆ. ವಾಸ್ತವ ಸತ್ಯ ಗೊತ್ತಿಲ್ಲದೆ ಇರೋದಕ್ಕೆ ಈಶ್ವರಪ್ಪಗೆ ಶಿವಮೊಗ್ಗದ ಟಿಕೆಟ್ ಸಿಗದ ಪರಿಸ್ಥಿತಿ ಬಂತು. ಈಗ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಇವರೇನು ಮಾತನಾಡೋದು ಅಂತ ಗರಂ ಆಗಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಬಗ್ಗೆ ಮಾತ್ನಾಡುವ ಯೋಗ್ಯತೆ ಇವರಿಗಿಲ್ಲ. ಸಿದ್ದರಾಮಯ್ಯಗೆ ಸಿದ್ದರಾಮಯ್ಯನೇ ಸಾಟಿ ಅಂತ ಈಶ್ವರಪ್ಪ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಕಿಡಿ ಕಾರಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ