newsfirstkannada.com

ಐಸಿಯುನಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ಮುಂದುವರಿದ ಚಿಕಿತ್ಸೆ.. ಅಸಲಿಗೆ ಆಗಿದ್ದೇನು?

Share :

Published May 11, 2024 at 7:17pm

Update May 11, 2024 at 7:27pm

    ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ

    ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಎಸ್.ಎಂ ಕೃಷ್ಣಗೆ ಮುಂದುವರಿದ ಚಿಕಿತ್ಸೆ

    ಮಣಿಪಾಲ್ ಆಸ್ಪತ್ರೆಯ ಕ್ರಿಟಿಕೇರ್ ತಂಡದಿಂದ ಎಸ್.ಎಂ ಕೃಷ್ಣಗೆ ಚಿಕಿತ್ಸೆ ಕಂಟಿನ್ಯೂ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಿರಿಯ ರಾಜಕಾರಣಿಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಟೀಂ ಇಂಡಿಯಾ ಕೋಚ್​ ರೇಸ್​ನಲ್ಲಿ ಮೂವರ ಹೆಸರು.. ಯಾರಿಗೆ ಒಲಿಯುತ್ತೆ ಲಕ್..

ಎಸ್​​.ಎಂ ಕೃಷ್ಣಾ ಅವರಿಗೆ 91 ವರ್ಷ. ತೀವ್ರ ಅನಾರೋಗ್ಯಕ್ಕೆ ಈಡಾಗಿರೋ ಇವರಿಗೆ ಮಣಿಪಾಲ್ ಆಸ್ಪತ್ರೆ ಐಸಿಯುನಲ್ಲಿ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎರಡು ವಾರಗಳ ಹಿಂದೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ವೈದೇಹಿ (ಮಲ್ಯ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಅವರನ್ನು ಶಿಫ್ಟ್ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಐಸಿಯುನಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ಮುಂದುವರಿದ ಚಿಕಿತ್ಸೆ.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/04/sm-krishna.jpg

Load More