ಆತ್ಮಹತ್ಯೆಗೆ ಶರಣಾದ 45 ವರ್ಷದ ಯಡವನಹಳ್ಳಿಯ ವ್ಯಕ್ತಿ
ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
ಹದಿಮೂರು ಮಂದಿ ವಿರುದ್ಧ ಎಫ್ಐಆರ್ ದಾಖಲು
ಚಾಮರಾಜನಗರ: ಮೇಲ್ಜಾತಿಯವರ ಮನೆಗೆ ಹೋಗಿದ್ದಕ್ಕೆ ವ್ಯಕ್ತಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಡವನಹಳ್ಳಿಯಲ್ಲಿ ನಡೆದಿದೆ. 45 ವರ್ಷದ ವೈ.ಎಸ್.ಶಿವರಾಜು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ವೈ.ಎಸ್.ಶಿವರಾಜು ಮೇಲ್ಜಾತಿಯವರ ಮನೆಗೆ ಹೋಗಿದ್ದ ವಿಚಾರಕ್ಕೆ ಅವರ ಮೇಲೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಬಹಿಷ್ಕಾರದಿಂದ ಮನನೊಂದು ಶಿವರಾಜು ಆತ್ಮಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಿವರಾಜು ಕುಟುಂಬಸ್ಥರು ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಸಂಬಂಧ 13 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ