/newsfirstlive-kannada/media/post_attachments/wp-content/uploads/2024/09/Darshan-Chargesheet-Photos.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಇಂದು ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಫೋಟೋ ಹಾಗೂ ಹೇಳಿಕೆ ಸತ್ಯ ಬಟಾಬಯಲಾಗಿದೆ.
ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಪೊಲೀಸರು ನಿರಂತರ ವಿಚಾರಣೆ ನಡೆಸಿದ್ದರು.
ದರ್ಶನ್ ಅವರನ್ನು ಬಂಧಿಸಿದ ಬಳಿಕ ಪೊಲೀಸರು ಪವಿತ್ರಾ ಗೌಡ ಅವರನ್ನು ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು.
ಇದನ್ನೂ ಓದಿ: ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಬಿಗ್ ಶಾಕ್.. ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ; ಹೇಳಿದ್ದೇನು?
ರೇಣುಕಾಸ್ವಾಮಿ ಕೇಸ್‌ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆತಂದು ಸ್ವಇಚ್ಛಾ ಹೇಳಿಕೆಯನ್ನು ದಾಖಲಿಸಲಾಗಿತ್ತು. ಪೊಲೀಸ್ ಸ್ಟೇಷನ್‌ನಲ್ಲಿ ದರ್ಶನ್ ಅವರ ಮೂರು ದಿಕ್ಕುಗಳ ಫೋಟೋವನ್ನು ತೆಗೆಯಲಾಗಿದ್ದು, ಚಾರ್ಜ್‌ಶೀಟ್‌ನಲ್ಲಿ ಫೋಟೋಗಳನ್ನು ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ