ಇಂದು ಪಂಜಾಬ್ ಕಿಂಗ್ಸ್, ಆರ್ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ
ಪ್ಲೇ ಆಫ್ ರೇಸ್ನಲ್ಲಿರೋ ಆರ್ಸಿಬಿ ಟೀಮ್ಗೆ ಶಾಕ್ ಕೊಟ್ಟ ಕ್ಯಾಪ್ಟನ್
ರೋಚಕ ಪಂದ್ಯದಿಂದ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಔಟ್!
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಅರ್ಧ ಮುಗಿದಿದೆ. ಅರ್ಧ ಸೀಸನ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯ ಗೆದ್ದು ಭರ್ಜರಿ ಕಮ್ಬ್ಯಾಕ್ ಮಾಡಿದೆ.
ಇನ್ನು, ಇಂದು ಧರ್ಮಶಾಲಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮಧ್ಯೆ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯ ಗೆಲ್ಲಲೇಬೇಕು ಎಂದು ಆರ್ಸಿಬಿ ಭರ್ಜರಿ ತಯಾರಿ ನಡೆಸಿಕೊಂಡಿದೆ. ಇದರ ಮಧ್ಯೆ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಅಲಭ್ಯತೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ. ಕಳೆದ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಇಂಜುರಿಗೆ ಒಳಗಾಗಿದ್ದು, ಪಂಜಾಬ್ ವಿರುದ್ಧ ಮ್ಯಾಚ್ಗೆ ಲಭ್ಯರಾಗೋದು ಡೌಟ್ ಎನ್ನಲಾಗಿದೆ.
ಆರ್ಸಿಬಿ ಕ್ಯಾಪ್ಟನ್ ಮೊದಲರ್ಧ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ರು. ಬಳಿಕ ಅರ್ಧ ಸೀಸನ್ ಬಳಿಕ ಆರ್ಸಿಬಿ ಕಮ್ಬ್ಯಾಕ್ ಮಾಡಿದಾಗಿನಿಂದ ಕ್ಯಾಪ್ಟನ್ ಫಾಫ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ತಾನು ಆಡಿರೋ 11 ಪಂದ್ಯಗಳಲ್ಲಿ ಫಾಫ್ 352 ರನ್ ಸಿಡಿಸಿದ್ದಾರೆ. ಈ ಪೈಕಿ 17 ಸಿಕ್ಸರ್, 39 ಫೋರ್ ಚಚ್ಚಿದ್ದಾರೆ. ಇವರ ಸ್ಟ್ರೈಕ್ ರೇಟ್ 170ಕ್ಕೂ ಹೆಚ್ಚಿದೆ. ಸುಮಾರು 3 ಅರ್ಧಶತಕ ಚಚ್ಚಿದ್ದು, 64 ಹೈಎಸ್ಟ್ ಸ್ಕೋರ್ ಆಗಿದೆ.
ಇದನ್ನೂ ಓದಿ: ಆರ್ಸಿಬಿಗೆ ಬಿಗ್ ಶಾಕ್.. ಇಂದಿನ ಪಂದ್ಯದಿಂದ ಸ್ಟಾರ್ ಪ್ಲೇಯರ್ ಔಟ್! ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್