ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ವಾಹನದ ಚಾಲಕ
ಪೊಲೀಸ್ ಕ್ವಾಟರ್ಸ್‌ನಲ್ಲೇ ಸೂಸೈಡ್ ಮಾಡಿಕೊಂಡ ಪೇದೆ
ಪತ್ನಿ ಕೊಟ್ಟ ದೂರಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್
ಹಾಸನ: ಕೌಟುಂಬಿಕ ಕಲಹ ಹಿನ್ನಲೆ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲ್ಲೂಕಿನ ಪೊಲೀಸ್ ಕ್ವಾಟರ್ಸ್‌ನಲ್ಲಿ ನಡೆದಿದೆ. ಸೋಮಶೇಖರ್ (39) ಆತ್ಮಹತ್ಯೆಗೆ ಶರಣಾದ ದುರ್ದೈವಿ
ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಸೋಮಶೇಖರ್ ಪತ್ನಿ ಆತನ ವಿರುದ್ದ ಕಿರುಕುಳ ಆರೋಪ ಮಾಡಿ ಡಿವೈಎಸ್‌ಪಿಗೆ ದೂರು ನೀಡಿದ್ದರು. ಇದರಿಂದ ಮನನೊಂದು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸೋಮಶೇಖರ್ ಪತ್ನಿ ಶಿಕ್ಷಕಿಯಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಕಲಹವಿತ್ತು. ಇದರಿಂದ ಮನನೊಂದು ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ