newsfirstkannada.com

×

ಮಹಿಳೆ ಜೊತೆ ಅಕ್ರಮ ಸಂಬಂಧ; ಪ್ರಶ್ನಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಹೆಂಡತಿ ಉಸಿರು ನಿಲ್ಲಿಸಿದ ಗಂಡ

Share :

Published September 15, 2024 at 7:29pm

    ಮನೆಯಲ್ಲಿ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು

    ಹೆಂಡತಿಯನ್ನ ಹತ್ಯೆ ಮಾಡಿದ ಬಳಿಕ ಗಂಡ ಮಾಡಿದ್ದೇನು.?

    ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ

ಮೈಸೂರು: ಅನೈತಿಕ ಸಂಬಂಧವನ್ನ ಪ್ರಶ್ನೆ ಮಾಡಿದ್ದಕ್ಕೆ ತನ್ನ ಹೆಂಡತಿಯ ಉಸಿರನ್ನೇ ಗಂಡ ನಿಲ್ಲಿಸಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರದಲ್ಲಿ ನಡೆದಿದೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು

ಬೆಂಕಿಪುರ ಗ್ರಾಮದ ರೋಜಾ (37) ಮೃತಪಟ್ಟಿರುವ ದುರ್ದೈವಿ. ಈಕೆಯ ಗಂಡ ಸ್ವಾಮಿನಾಯಕ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇದನ್ನು ಹೆಂಡತಿ ಪದೇ ಪದೇ ಪ್ರಶ್ನೆ ಮಾಡಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಗಂಡ ಮಚ್ಚಿನಿಂದ ಹೆಂಡತಿಯನ್ನು ಕೊಚ್ಚಿ ಹತ್ಯೆ ಮಾಡಿದ್ದಾನೆ. ಬಳಿಕ ಆರೋಪಿಯು ನೇರ ಬಿಳಿಕೆರೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇನ್ನು ಈ ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಹಿಳೆ ಜೊತೆ ಅಕ್ರಮ ಸಂಬಂಧ; ಪ್ರಶ್ನಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಹೆಂಡತಿ ಉಸಿರು ನಿಲ್ಲಿಸಿದ ಗಂಡ

https://newsfirstlive.com/wp-content/uploads/2023/06/Crime-News.jpg

Load More