ನಟ ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ದಿನಗಣನೆ
ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆಗೆ ಫ್ಯಾನ್ಸ್ ಪ್ಲಾನ್
ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಡಾಲಿ ಬರ್ತ್ ಡೇ!
ಸ್ಯಾಂಡಲ್‌ವುಡ್ ಖ್ಯಾತ ನಟ ಡಾಲಿ ಧನಂಜಯ್ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ನಟ ಡಾಲಿ ಧನಂಜಯ್ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಈ ಬಾರಿ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕೆಂದು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದಾರೆ. ತನ್ನ ಬರ್ತ ಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿದ್ದಾರೆ ಡಾಲಿ ಧನಂಜಯ್.
ಆಗಸ್ಟ್ 23ಕ್ಕೆ ನಟ ಡಾಲಿ ಧನಂಜಯ್ ಹುಟ್ಟುಹಬ್ಬವಿದ್ದು, ಹೀಗಾಗಿ ಸಾಕಷ್ಟು ಪ್ರಮಾಣದಲ್ಲಿ ಅಭಿಮಾನಿಗಳು ಈಗಲೇ ಸಜ್ಜಾಗಿ ನಿಂತಿದ್ದಾರೆ. ಇನ್ನು ಡಾಲಿ ಧನಂಜಯ್ ಫೋಟೋವನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ ಅಭಿಮಾನಿಗಳು. ನಟ ಧನಂಜಯ್ ಅವರ ಬರ್ತ್ ಡೇ ಸೆಲೆಬ್ರೇಷನ್ ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ದೊಡ್ಡ ಗ್ರೌಂಡ್‌ನಲ್ಲಿ ಬರ್ತ್ ಡೇಯನ್ನು ಮಾಡಲು ನಟ ಧನಂಜಯ್ ನಿರ್ಧರಿಸಿದ್ದಾರಂತೆ. ಆಗಸ್ಟ್ 22ರ ರಾತ್ರಿಯಿಂದನೇ ಸೆಲೆಬ್ರೇಷನ್ ಶುರುವಾಗಲಿದೆ. 23ರಂದು ಜಿಪಿ ನಗರದ ಗ್ರೌಂಡ್‌ನಲ್ಲಿ ನಟ ಧನಂಜಯ್ ಎಲ್ಲಾ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ಇನ್ನು ಇದರ ಜೊತೆಗೆ ಊಟದ ವ್ಯವಸ್ಥೆ ಕೂಡ ಇರಲಿದೆ ಎನ್ನಲಾಗಿದೆ.
“ಡಾಲಿ ಉತ್ಸವ” ❤️
ಅಭಿಮಾನದ ತೇರು ಎಳೆಯೋಣ ಬನ್ನಿ 🤗#25DaysToGo DAALI Dhananjaya B'Day !😎🔥Advance Happy Birthday Anna 🥳#Dhananjaya #Daali #DaaliUtsava#DaaliDhananjaya #Dhananjayafans #Dhananjayafc pic.twitter.com/GcOtb4rJQ9
— Daali Dhananjaya FC (@Dhananjaya_FC) July 29, 2023
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ