/newsfirstlive-kannada/media/post_attachments/wp-content/uploads/2024/04/Rohit-news.jpg)
ಇಂದು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ಆಗಿವೆ.
ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ಇಂದು ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಇನ್ನೊಂದೆಡೆ 3ನೇ ಪಂದ್ಯದಲ್ಲೂ ತನ್ನ ಗೆಲುವಿನ ನಾಗಲೋಟ ಮುಂದುವರಿಸಲು ರಾಜಸ್ತಾನ್ ಮುಂದಾಗಿದೆ.
ಟಾಸ್ ಗೆದ್ದ ರಾಜಸ್ತಾನ್ ರಾಯಲ್ಸ್ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ. ಆದ್ರೆ, ಮುಂಬೈ ಇಂಡಿಯನ್ಸ್ ಕೇವಲ 10 ಓವರ್ಗೆ 80 ರನ್ಗೆ 6 ವಿಕೆಟ್ ಕಳೆದುಕೊಂಡಿದೆ.
ಮುಂಬೈ ಇಂಡಿಯನ್ಸ್ ಪರ ಓಪನರ್ ಆಗಿ ಬಂದ ರೋಹಿತ್ ಶರ್ಮಾ ಟ್ರೆಂಟ್ ಬೌಲ್ಟ್ ಮೊದಲನೇ ಓವರ್ನಲ್ಲೇ ಫಸ್ಟ್ ಬಾಲ್ಗೆ ಕ್ಯಾಚ್ ನೀಡಿ ಡಕೌಟ್ ಆಗಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಫ್ಯಾನ್ಸ್ ರೋಹಿತ್ ಶರ್ಮಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
Vadapav,
For money For Country pic.twitter.com/czTIthX1Xx
— GAUTAM (@indiantweetrian)
Vadapav,
For money For Country pic.twitter.com/czTIthX1Xx— Gautam (@indiantweetrian) April 1, 2024
">April 1, 2024
Well Played Captain Hardik Pandya. ❤️
You tried to lead from the front unlike former captain choker vadapav. pic.twitter.com/Ys7pDJJJxF— ????????!??_?? (@bholination) April 1, 2024
ಇದನ್ನೂ ಓದಿ:VIDEO: ಮತ್ತೆ ಕ್ಯಾಪ್ಟನ್ ಹಾರ್ದಿಕ್ಗೆ ಅವಮಾನ ಮಾಡಿದ ರೋಹಿತ್ ಫ್ಯಾನ್ಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ