newsfirstkannada.com

ಸಾಲಬಾಧೆಯಿಂದ ರೈತ ಆತ್ಮಹತ್ಯೆ.. ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ ಅನ್ನದಾತ

Share :

Published March 19, 2024 at 9:38am

    2.5 ಎಕರೆ ಜಮೀನು ಹೊಂದಿದ್ದ ರೈತ

    ತಂಬಾಕು ಸೇರಿ ಮತ್ತಿತರ ಬೆಳೆ ಬೆಳೆದಿದ್ದ ಅನ್ನದಾತ

    ಕರ್ನಾಟಕ ಬ್ಯಾಂಕ್ ನಲ್ಲಿ 2 ಲಕ್ಷ ಮಾಡಿಕೊಂಡಿದ್ದ ವ್ಯಕ್ತಿ

ಮೈಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕರಿಗೌಡ (53) ಆತ್ಮಹತ್ಯೆ ಮಾಡಿಕೊಂಡ ರೈತ.

ಕ್ರಿಮಿನಾಶಕ ಕಾಳು ಸೇವಿಸಿ ರೈತ ಕರಿಗೌಡ ಆತ್ಮಹತ್ಯೆಗೆ ಶರಣಾಗಿದ್ದಾನೆ. 2.5 ಎಕರೆ ಜಮೀನು ಹೊಂದಿದ್ದ ಕರಿಗೌಡ ತಂಬಾಕು ಮತ್ತಿತರ ಬೆಳೆ ಬೆಳೆದಿದ್ದರು. ಕೊತ್ತೆಗಾಲ ಕರ್ನಾಟಕ ಬ್ಯಾಂಕ್ ನಲ್ಲಿ 2 ಲಕ್ಷ ಹಾಗೂ ಗ್ರಾಮದಲ್ಲಿ 2 ಲಕ್ಷದಷ್ಟು ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈಹತ್ತದೆ, ಸಾಲ ತೀರಿಸಲಾಗದೆ ಕ್ರಿಮಿನಾಶಕದ ಮಾತ್ರೆ ಸೇವಿಸಿ ಅಸ್ಪಸ್ಥ ಆಗಿದ್ದರು.

ಕರಿಗೌಡನನ್ನು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕರಿಗೌಡ ಸಾವನ್ನಪ್ಪಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಾಲಬಾಧೆಯಿಂದ ರೈತ ಆತ್ಮಹತ್ಯೆ.. ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ ಅನ್ನದಾತ

https://newsfirstlive.com/wp-content/uploads/2024/03/Karigowda.jpg

Load More