newsfirstkannada.com

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ದಾರುಣ ಘಟನೆ.. ವಿದ್ಯುತ್ ಸ್ಪರ್ಶಿಸಿ ಯುವ ರೈತ, ಎತ್ತು ಸಾವು

Share :

25-07-2023

    ಉಳುಮೆ ಮಾಡುವ ವೇಳೆ ಘೋರ ದುರಂತ

    ದುರಂತಕ್ಕೆ ಜೆಸ್ಕಾ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

    ಬದುಕಿನ ನೊಗ ಕಳ್ಕೊಂಡು ಕಣ್ಣೀರಲ್ಲಿ ಮುಳುಗಿದ ಕುಟುಂಬ

ಕಲಬುರಗಿ: ಜೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಮತ್ತು ಎತ್ತು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ.

ಬಸವರಾಜ್ ಹೆಗಲೇರಿ (24) ಮೃತ ಯವ ರೈತ. ಉಳುಮೆ ಮಾಡುವ ವೇಳೆ ಬಾರುಕೋಲು ಜೋತಿದ್ದ ವಿದ್ಯುತ್​ ತಂತಿಗೆ ತಗುಲಿದೆ. ಪರಿಣಾಮ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದುರಂತಕ್ಕೆ ಜೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ವಿದ್ಯುತ್ ಲೈನ್​ಗಳನ್ನು ಮಳೆಗಾಲದ ಸಂದರ್ಭದಲ್ಲಿ ದುರಸ್ತಿಗೊಳಿಸದೇ ಇರೋದೇ ಅನಾಹುತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ದಾರುಣ ಘಟನೆ.. ವಿದ್ಯುತ್ ಸ್ಪರ್ಶಿಸಿ ಯುವ ರೈತ, ಎತ್ತು ಸಾವು

https://newsfirstlive.com/wp-content/uploads/2023/07/KLB_FARMER.jpg

Load More