ಇಂದು ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಹೈವೋಲ್ಟೇಜ್ ಮ್ಯಾಚ್
ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ಗೆ ಹೈದರಾಬಾದ್ ಬೃಹತ್ ಟಾರ್ಗೆಟ್
ಹೈದರಾಬಾದ್ ಬೌಲರ್ಗಳ ಬೆಂಡೆತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಯಂಗ್ ಬ್ಯಾಟರ್
ಇಂದು ಅರುಣ್ ಜೇಟ್ಲಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸನ್ರೈಸರ್ಸ್ ಹೈದರಾಬಾದ್ 267 ರನ್ಗಳ ಬಿಗ್ ಟಾರ್ಗೆಟ್ ಕೊಟ್ಟಿದೆ.
ಇನ್ನು, ಹೈದರಾಬಾದ್ ನೀಡಿದ ಬಿಗ್ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರದ ಬ್ಯಾಟಿಂಗ್ ಮಾಡಿದ ಜೇಕ್ ಫ್ರೇಸರ್-ಮೆಗರ್ಕ್ ಕೇವಲ 18 ಬಾಲ್ನಲ್ಲಿ 65 ರನ್ ಸಿಡಿಸಿದ್ರು. ಅದರಲ್ಲೂ ಒಂದೇ ಓವರ್ನಲ್ಲಿ 3 ಸಿಕ್ಸರ್, 3 ಫೋರ್ ಸಿಡಿಸಿ 30 ರನ್ ಬಾರಿಸಿದ್ರು.
ಹೈದರಾಬಾದ್ ಬೌಲರ್ಗಳ ಬೆಂಡೆತ್ತಿದ ಜೇಕ್ ಫ್ರೇಸರ್-ಮೆಗರ್ಕ್ ಬರೋಬ್ಬರಿ 7 ಸಿಕ್ಸರ್, 5 ಫೋರ್ ಸಿಡಿಸಿದ್ರು. ಇವರ ಸ್ಟ್ರೈಕ್ ರೇಟ್ 360ಕ್ಕೂ ಹೆಚ್ಚು ಇತ್ತು.
ಇದನ್ನೂ ಓದಿ: RCB ಮಾಜಿ ಪ್ಲೇಯರ್ ಶಾಬಾಜ್, ಹೆಡ್ ಭರ್ಜರಿ ಬ್ಯಾಟಿಂಗ್; ಡೆಲ್ಲಿಗೆ SRH 267 ರನ್ ಬಿಗ್ ಟಾರ್ಗೆಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ