/newsfirstlive-kannada/media/post_attachments/wp-content/uploads/2024/04/CBL-ACCIDENT.jpg)
ಚಿಕ್ಕಬಳ್ಳಾಪುರ: ಯುಗಾದಿ ಹಬ್ಬದಂದೇ ತಂದೆ ಮಗ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.
ತಂದೆ ಗಂಗಿರೆಡ್ಡಿ (41), ಮಗ ಆದರ್ಶ (21) ಮೃತ ದುರ್ದೈವಿಗಳು. ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಮೂಲದ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಸ್ವಗ್ರಾಮ ಹರಿಗಾರಗುಡ್ಡಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಫಾಫ್ಗೆ ಕೊಕ್, ಕೊಹ್ಲಿಗೆ ಮತ್ತೆ ನಾಯಕನ ಪಟ್ಟ? ಬಿಗ್ ಡಿಸಿಷನ್ ತೆಗೆದುಕೊಳ್ಳಲು ಮುಂದಾಗುತ್ತಾ ಫ್ರಾಂಚೈಸಿ..?
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ PSI ಜಗದೀಶ್ ಬರ್ಬರ ಹತ್ಯೆ ಕೇಸ್; ಅಪರಾಧಿಗೆ ಜೀವಾವಧಿ ಶಿಕ್ಷೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ