newsfirstkannada.com

BREAKING: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶ

Share :

Published September 28, 2023 at 12:51pm

Update September 28, 2023 at 12:57pm

    ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ಇನ್ನಿಲ್ಲ

    ಹೆಚ್ಚಿನ ಇಳುವರಿ ನೀಡುವ ಭತ್ತದ ತಳಿ ಸಂಶೋಧನೆ ಮಾಡಿದ್ದ ಸ್ವಾಮಿನಾಥನ್

    ಎಂ.ಎಸ್‌. ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಚೆನ್ನೈನಲ್ಲಿ ನಿಧನ

ಚೆನ್ನೈ: ಹೆಚ್ಚಿನ ಇಳುವರಿ ನೀಡುವ ಭತ್ತದ ತಳಿ ಸಂಶೋಧನೆ ಮಾಡಿದ್ದ ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ಇನ್ನಿಲ್ಲ. 98 ವರ್ಷ ವಯ್ಯಸ್ಸಿನ ಎಂ.ಎಸ್‌ ಸ್ವಾಮಿನಾಥನ್ ಅವರು ಇಂದು ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.

ಎಂ.ಎಸ್. ಸ್ವಾಮಿನಾಥನ್ ಅವರು 7 ಆಗಸ್ಟ್ 1925ರಲ್ಲಿ ಜನಿಸಿದ್ದರು. ಭಾರತದ ಹಸಿರು ಕ್ರಾಂತಿಯ ಪಿತಾಮಹ ಅಂತಾನೇ ಖ್ಯಾತಿ ಪಡೆದಿದ್ದ ಸ್ವಾಮಿನಾಥನ್ ಅವರು ಚೆನ್ನೈನಲ್ಲಿ ಎಂ.ಎಸ್. ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಸ್ಥಾಪಿಸಿದ್ದರು. ಸ್ವಾಮಿನಾಥನ್ ಪುತ್ರಿ ಸೌಮ್ಯ ಅವರು WHOದಲ್ಲಿ ವಿಜ್ಞಾನಿಯಾಗಿದ್ದರು.

ಕಳೆದ ವರ್ಷ ಸ್ವಾಮಿನಾಥನ್ ಅವರ ಪತ್ನಿ ಮೀನಾ ಸ್ವಾಮಿನಾಥನ್ ಅವರು ವಿಧಿವಶರಾಗಿದ್ದರು. ಎಂ.ಎಸ್. ಸ್ವಾಮಿನಾಥನ್ ಅವರಿಗೆ 98 ವರ್ಷ ವಯಸ್ಸಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶ

https://newsfirstlive.com/wp-content/uploads/2023/09/MS-Swaminathan-2.jpg

Load More