ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್
ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನ
ಹುಲಿ ಉಗುರನ್ನ ಎಫ್.ಎಸ್.ಎಲ್ ಗೆ ರವಾನಿಸಿದ ಅಧಿಕಾರಿಗಳು
ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ರನ್ನ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಕಾರಣ ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ.
ಮಾಹಿತಿಗಳ ಪ್ರಕಾರ, ನಾನ್ ಬೇಲೆಬಲ್ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ವರ್ತೂರು ಸಂತೋಷ್ರನ್ನ ಅಧಿಕಾರಿಗಳು ಕೋರ್ಟ್ ಗೆ ಹಾಜರು ಪಡಿಸಿ ಬಳಿಕ ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ವಿಚಾರಣೆ ನಡೆಯುತ್ತಿದ್ದು, ಉಗುರಿನ ಮೂಲವನ್ನ ಅಧಿಕಾರಿಗಳು ಕೆದಕುತ್ತಿದ್ದಾರೆ. ಯಾರು ನಿಮಗೆ ಹುಲಿ ಉಗುರು ಕೊಟ್ಟಿದ್ದು?. ಎಲ್ಲಿಂದ ಸಿಕ್ತು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸದ್ಯ ಉಗುರನ್ನ ಎಫ್.ಎಸ್.ಎಲ್‌ಗೆ ರವಾನೆ ಮಾಡಲಾಗಿದೆ. ಅದು ಹುಲಿಯ ಉಗುರೋ ಅಥವಾ ಬೇರೆ ಪ್ರಾಣಿಯ ಉಗುರೋ ಅನ್ನೋದು ಎಫ್.ಎಸ್.ಎಲ್ ಪರೀಕ್ಷೆಯಿಂದ ತಿಳಿದು ಬರಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ