newsfirstkannada.com

BREAKING: ಕೊನೆಗೂ ಪ್ರತ್ಯಕ್ಷವಾದ ಪ್ರಜ್ವಲ್ ರೇವಣ್ಣ; ವಾಪಸ್ ಬರೋದು ಯಾವಾಗ?

Share :

Published May 27, 2024 at 4:01pm

Update May 27, 2024 at 4:02pm

    ಒಂದು ತಿಂಗಳ ಬಳಿಕ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ

    ವಿದೇಶದಿಂದ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ

    ರಾಜ್ಯದ ಜನತೆ ನನ್ನ ತಂದೆ-ತಾಯಿ, ತಾತನಲ್ಲಿ ನಾನು ಕ್ಷಮೆ ಕೇಳುತ್ತೇನೆ

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಒಂದು ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಅವರು ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿದೇಶದಿಂದ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಪರಾರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಶಾಕಿಂಗ್ ನ್ಯೂಸ್‌.. ಈ ವಾರದ ಒಳಗೆ ಪಾಸ್‌ಪೋರ್ಟ್‌ ರದ್ದು?

ವಿಡಿಯೋದಲ್ಲಿ ಮಾತನಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು, ನನ್ನ ತಂದೆ-ತಾಯಿ, ತಾತನಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿರುವ ಪ್ರಜ್ವಲ್​ ರೇವಣ್ಣ ಅವರು ಇದೇ ಮೇ31ಕ್ಕೆ ನಾನು ಎಸ್​ಐಟಿ ಮುಂದೆ ಹಾಜರಾಗುತ್ತೇನೆ ಎಂದು ವಿಡಿಯೋ ಮೂಲಕ ಪ್ರಜ್ವಲ್​ ರೇವಣ್ಣ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್​ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್​ಗೆ ದೇವೇಗೌಡ ಖಡಕ್​ ಎಚ್ಚರಿಕೆ! 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕೊನೆಗೂ ಪ್ರತ್ಯಕ್ಷವಾದ ಪ್ರಜ್ವಲ್ ರೇವಣ್ಣ; ವಾಪಸ್ ಬರೋದು ಯಾವಾಗ?

https://newsfirstlive.com/wp-content/uploads/2024/05/prajaval.jpg

Load More