ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಮುಡಾ ಅಕ್ರಮ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಕೇಸ್ ಫಿಕ್ಸ್!
ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶರಿಂದ FIR ದಾಖಲು
ಮೈಸೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ ಅವರಿಂದ ಕೇಸ್ ನಂಬರ್ 11/2024 ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1 ಆಗಿದ್ದು, ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್‌ನಲ್ಲಿ ಅಧಿಕೃತವಾಗಿ ನಮೂದು ಮಾಡಿದ್ದಾರೆ. A2 ಆಗಿ ಸಿಎಂ ಪತ್ನಿ ಬಿ.ಎನ್ ಪಾರ್ವತಿ, A3 ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ, A4 ಭೂಮಿ ಮಾರಾಟ ಮಾಡಿದ ದೇವರಾಜು ಅವರಾಗಿದ್ದಾರೆ.
ಇದನ್ನೂ ಓದಿ: ‘ಕರ್ಮ ಹಿಟ್ ಬ್ಯಾಕ್ ಎಂದ್ರೆ ಇದೇ ಅಲ್ಲವೇ ಸಿದ್ದರಾಮಯ್ಯ’ -HD ಕುಮಾರಸ್ವಾಮಿ ಟಾಂಗ್
ಮೈಸೂರು ಲೋಕಾಯುಕ್ತ ಎಸ್ಪಿಗೆ FIR ದಾಖಲು ಮಾಡಲು ಎಡಿಜಿಪಿ ಮನೀಷ್ ಖರ್ಬೀಕರ್ ಸೂಚನೆ ನೀಡಿದ್ದರು. ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದಲ್ಲಿ 45ಕ್ಕೂ ಹೆಚ್ಚು ಪುಟಗಳ ದಾಖಲಾತಿಗಳೊಂದಿಗೆ ಈ ಪ್ರಕರಣ ದಾಖಲು ಮಾಡಲಾಗಿದೆ.
ಮುಡಾ ಪ್ರಕರಣದ ಆರೋಪಿಗಳು
A1 – ಸಿದ್ದರಾಮಯ್ಯ, ಸಿಎಂ
A2- ಬಿ.ಎಂ.ಪಾರ್ವತಿ, ಸಿಎಂ ಪತ್ನಿ
A3- ಮಲ್ಲಿಕಾರ್ಜುನ ಸ್ವಾಮಿ, ಸಿಎಂ ಬಾಮೈದ
A4 -ಜೆ.ದೇವರಾಜು, ಆಸ್ತಿ ಮಾರಿದ ವ್ಯಕ್ತಿ
ಸಿಎಂ ವಿರುದ್ಧದ ಸೆಕ್ಷನ್ಗಳು
IPC 120B, 166, 403, 406, 420, 426, 465, 468, 340, 351 ಕೇಸ್
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸೆಕ್ಷನ್ 9 ಮತ್ತು 13 ರ ಅಡಿ ಕೇಸ್
ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54 ಕೇಸ್
ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ FIR
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ