newsfirstkannada.com

BREAKING: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ; ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲು

Share :

Published April 1, 2024 at 1:15pm

    ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳು ಪೋಸ್ಟ್

    42ನೇ ACMM ಜನಪ್ರತಿನಿಧಿಗಳ ನ್ಯಾಯಾಲಯ ಕೇಸ್‌ಗೆ ಆದೇಶ

    IPC 153(A), 504, 506 & 464 ಅಡಿ ಕೇಸ್ ದಾಖಲಿಸಿಕೊಂಡ ಪೊಲೀಸರು

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬಿಜೆಪಿ ಪಕ್ಷದ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಲ್ಲಿ ಡಿಕೆಶಿ ವಿರುದ್ಧ FIR ದಾಖಲಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಿ.ಎಸ್‌ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳನ್ನ ಪೋಸ್ಟ್ ಮಾಡಲಾಗಿತ್ತು.
ಈ ಫೋಟೋ ಪೋಸ್ಟ್‌ಗೆ ಸಂಬಂಧಪಟ್ಟಂತೆ ಯೋಗೇಂದ್ರ ಹೊಡಾಘಟ್ಟರವರು ಪಿಸಿಆರ್ ದಾಖಲು ಮಾಡಿದ್ರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಡಿಕೆಶಿ & ಬಿಆರ್ ನಾಯ್ಡು ವಿರುದ್ದ ಕೇಸ್‌ಗೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ IPC 153(A), 504, 506 & 464 ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: BREAKING: ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್; 3,500 ಕೋಟಿ ರೂ. ವಸೂಲಿಗೆ ಬ್ರೇಕ್‌!

ಡಿಸಿಎಂ ಡಿ.ಕೆ ಶಿವುಕುಮಾರ್ ವಿರುದ್ಧ ನೀಡಿದ ದೂರಿನಲ್ಲಿ ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು ಸುಳ್ಳು ಬರಹದ ಪೋಸ್ಟ್ ಮಾಡಲಾಗಿದೆ. ಬಿಜೆಪಿ ಎಂಎಲ್ಎ, ಸಂಸದರು ಸೇರಿ ಅನೇಕ ನಾಯಕರ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಡಿಕೆ ವಿರುದ್ಧ ಕೇಸ್ ದಾಖಲಾಗಿದೆ.

ಯಾವ ಸೆಕ್ಷನ್ ಅಡಿ ಕೇಸ್‌ ದಾಖಲು!

153(a) : ವ್ಯಕ್ತಿಯ ವೈಯಕ್ತಿವಾಗಿ ಚಾರಿತ್ರ್ಯವಧೆ ಮಾಡುವುದು
504 : ದುರುದ್ದೇಶಪೂರ್ವಕವಾಗಿ ನಿಂದನೆ ಮಾಡುವುದು
506: ಪರೋಕ್ಷ ಅಥವಾ ಪ್ರತ್ಯಕ್ಷ ಜೀವ ಬೆದರಿಕೆ ಒಡ್ಡುವುದು
464: ಸುಳ್ಳು ಪೋಸ್ಟ್ ಕ್ರಿಯೆಟ್ ಮಾಡಿ ಅಪಪ್ರಚಾರ ಆರೋಪ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ; ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲು

https://newsfirstlive.com/wp-content/uploads/2024/04/Dk-Shivakumar-On-BjP.jpg

Load More