newsfirstkannada.com

ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿ ಮೇಲೆ ದಾಳಿ; ಸಾವಿರಕ್ಕೂ ಹೆಚ್ಚು ಜನರ ವಿರುದ್ಧ FIR

Share :

15-09-2023

    ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನಲೆ PSI ಈಶ್ವರಪ್ಪ ದೂರು

    ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮ ಅಪರೂಪದ ಘಟನೆ

    ನಾಗೇಶ್ ಮೇಲೆ ದಾಳಿ ಮಾಡುವ ಉದ್ದೇಶದಿಂದ ಜಮಾಯಿಸಿದ್ದ ಜನ!

ಕೋಲಾರ: ಸಾವಿರಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್​ ದಾಖಲಾಗಿರೋ ಅಪರೂಪದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿ: KRS ಡ್ಯಾಂನಲ್ಲಿ ಇರೋ ನೀರು ಎಷ್ಟು? ಸಂಸದೆ ಸುಮಲತಾಗೆ ಟಾಂಗ್ ಕೊಟ್ಟ ಸಚಿವ ಚಲುವರಾಯಸ್ವಾಮಿ

ಪತ್ನಿಯನ್ನು ಹತ್ಯೆ ಮಾಡಿ ಹೋಟೆಲ್​ವೊಂದರಲ್ಲಿ ಅವಿತುಕೊಂಡಿದ್ದ ಆರೋಪಿ ನಾಗೇಶ್..!

ನಂಬಿಹಳ್ಳಿ ಗ್ರಾಮದ ನಿವಾಸಿಯಾದ ಆರೋಪಿ ನಾಗೇಶ್ ಎಂಬಾತ, ತನ್ನ ಪತ್ನಿ ರಾಧಾಳನ್ನು ಬರ್ಬರವಾಗಿ ಕೊಲೆ ಮಾಡಿ ಹೋಟೆಲ್​ನಲ್ಲಿ ಬಚ್ಚಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ಸಾವಿರಾರು ಗ್ರಾಮಸ್ಥರು ಹೋಟೆಲ್​ ಬಳಿ ದೌಡಾಯಿಸಿದ್ದರು.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಪಿಎಸ್​ಐ ಈಶ್ವರಪ್ಪ ಅವರು ಸೆಕ್ಷನ್ 143, 147, 148, 307, 353, 149 ಅಡಿ ದೂರು ದಾಖಲು ಮಾಡಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಎಫ್​ಐಆರ್ ದಾಖಲಾದ ಗ್ರಾಮದ ಜನರು ತಲೆಮರೆಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿ ಮೇಲೆ ದಾಳಿ; ಸಾವಿರಕ್ಕೂ ಹೆಚ್ಚು ಜನರ ವಿರುದ್ಧ FIR

https://newsfirstlive.com/wp-content/uploads/2023/09/phone-3.jpg

Load More