ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು
ಬೇಲೂರು ತಾ. ಕೆಂಪೇಗೌಡರ ವೃತ್ತದ ಬಳಿ ಘಟನೆ
ಪ್ರವೀಣ್ ಎಂಬುವವರಿಗೆ ಸೇರಿದ ಟಾಟಾ ಇಂಡಿಕಾ!
ಹಾಸನ: ಎಲ್ಲಾದ್ರೂ ಹೋದಾಗ ರಸ್ತೆ ಬದಿ ಕಾರು ನಿಲ್ಲಿಸಿ ಟೀ ಕುಡಿಯೋಕೋ ಸಿಗರೇಟ್ ಸೇದೋಕೆ ಹೋಗೋದು ಸಾಮಾನ್ಯ. ಅಂಥ ಟೈಮ್ನಲ್ಲಿ ನಿಂತಿದ್ದ ಕಾರಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ..? ಈಗ ಇಂಥದ್ದೇ ಒಂದು ಘಟನೆ ನಡೆದಿದೆ.
ನಡುರಸ್ತೆಯಲ್ಲಿ ನೋಡ ನೋಡುತ್ತಲೇ ಕಾರೊಂದು ಹೊತ್ತಿ ಉರಿದಿದೆ. ಪ್ರವೀಣ್ ಎಂಬುವವರಿಗೆ ಸೇರಿದ ಈ ಟಾಟಾ ಇಂಡಿಗೋ ಕಾರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಇನ್ನು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಂಪೇಗೌಡರ ವೃತದ ಬಳಿ ಈ ಅವಘಡ ನಡೆದಿದೆ. ಪ್ರವೀಣ್ ರಸ್ತೆ ಬದಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಮತ್ತೆ ಕಾರಿನ ಬಳಿಗೆ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ