newsfirstkannada.com

ಮೆಜೆಸ್ಟಿಕ್​ನಲ್ಲಿ ತಪ್ಪಿದ ಭಾರೀ ದುರಂತ.. ಏಕಾಏಕಿ ಧಗಧಗನೇ ಹೊತ್ತಿ ಉರಿದ ಬಸ್; ಅಸಲಿಗೆ ಆಗಿದ್ದೇನು?

Share :

Published April 17, 2024 at 9:07pm

    ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದ ಪ್ರೈವೇಟ್ ಬಸ್​​

    ಕೆಲವೇ ಕೆಲ ನಿಮಿಷಗಳಲ್ಲಿಯೇ ಸುಟ್ಟು ಕರಕಲಾದ ಖಾಸಗಿ ಬಸ್‌

    ಬಸ್​​ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ​ ಪ್ರಯಾಣಿಕರು

ಬೆಂಗಳೂರು: ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್​​ಗೆ ದಿಢೀರ್​​ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಮೆಜೆಸ್ಟಿಕ್​​ನಲ್ಲಿ ನಡೆದಿದೆ.

ಇದನ್ನೂ ಓದಿ: PHOTOS: ಪ್ರೆಗ್ನೆನ್ಸಿ ನಡುವೆ ಶೂಟಿಂಗ್​ನಲ್ಲಿ ಬ್ಯುಸಿಯಾದ ದೀಪಿಕಾ ಪಡುಕೋಣೆ.. ಫ್ಯಾನ್ಸ್​ ಕಳವಳ!

ಮೆಜೆಸ್ಟಿಕ್​​ ಪಕ್ಕದಲ್ಲಿ ಇರೋ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ತಗುಲಿದೆ. ಕೆಲವೇ ಕೆಲ ನಿಮಿಷಗಳಲ್ಲಿಯೇ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಮೆಜೆಸ್ಟಿಕ್​ನ ಅಕ್ಕ ಪಕ್ಕದಲ್ಲೇ ನಿಂತುಕೊಂಡಿದ್ದ ಪ್ರಯಾಣಿಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೆಜೆಸ್ಟಿಕ್​ನಲ್ಲಿ ತಪ್ಪಿದ ಭಾರೀ ದುರಂತ.. ಏಕಾಏಕಿ ಧಗಧಗನೇ ಹೊತ್ತಿ ಉರಿದ ಬಸ್; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/04/fire-in-bangaluru.jpg

Load More