newsfirstkannada.com

EXCLUSIVE: ಮೊಟ್ಟ ಮೊದಲ ಬಾರಿಗೆ ನ್ಯೂಸ್‌ ಫಸ್ಟ್‌ನಲ್ಲಿ ರಾಮ ಲಲ್ಲಾನ ಸಂಪೂರ್ಣ ದರ್ಶನ

Share :

Published January 19, 2024 at 3:24pm

Update January 19, 2024 at 3:40pm

  ಅಯೋಧ್ಯೆ ರಾಮಮಂದಿರದಲ್ಲಿ ವಿರಾಜಮಾನವಾಗಿರುವ ರಾಮಲಲ್ಲಾ

  ರಾಮಲಲ್ಲಾ ಮೂರ್ತಿಯ ಎಕ್ಸ್‌ಕ್ಲೂಸಿವ್ ಫೋಟೋ ನ್ಯೂಸ್‌ ಫಸ್ಟ್‌ನಲ್ಲಿ

  ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ಮೂರ್ತಿ

ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಿರುವ ರಾಮ ಲಲ್ಲಾ ಮೂರ್ತಿಯ ಎಕ್ಸ್‌ಕ್ಲೂಸಿವ್ ಫೋಟೋಗಳು ನ್ಯೂಸ್ ಫಸ್ಟ್‌ಗೆ ಲಭ್ಯವಾಗಿದೆ. ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮ ಲಲ್ಲಾ ಮೂರ್ತಿ ಸಂಪೂರ್ಣ ದರ್ಶನ ನೀಡುವ ಫೋಟೋಗಳು ಇಲ್ಲಿದೆ.

ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿಯಲ್ಲಿ ವಿರಾಜಮಾನವಾದ ರಾಮಲಲ್ಲಾ ಮೂರ್ತಿ ಫೋಟೋ ಬಿಡುಗಡೆ 

51 ಇಂಚಿನ ಅಂದ – ಚೆಂದದ ಮುದ್ದಾಗಿ ನಗುವ ಶ್ರೀ ರಾಮಲಲ್ಲಾ ಮೂರ್ತಿ ಇದಾಗಿದೆ. ಮೂರ್ತಿಯ ಪ್ರಭಾವಳಿಯ ಸುತ್ತ ವಿಷ್ಣುವಿನ ದಶಾವತಾರ ಕಾಣಸಿಗುತ್ತೆ. ಮೂರ್ತಿಯ ಪ್ರಭಾವಳಿಯ ಕೆಳಗೆ ನಿಂತ ಬಲಭಾಗ ಭಕ್ತಾಂಜನೇಯ, ಎಡಭಾಗ ಗರುಡ ಮೂರ್ತಿ ಕಾಣಸಿಗುತ್ತೆ. ರಾಮಲಲ್ಲಾ ಇನ್ನು ರಾಮನ ಬಲಗೈನಲ್ಲಿ ಚಿನ್ನದ ಬಾಣ ಹಾಗೂ ಎಡಗೈನಲ್ಲಿ ಚಿನ್ನದ ಬಿಲ್ಲು ಹಿಡಿದು, ಬ್ರಹ್ಮಕಮಲದ ಮೇಲೆ ರಾಮ ಲಲ್ಲಾ ದರ್ಶನ ನೀಡಲಿದ್ದಾರೆ.

ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆಯಾಗುವ ಹಿನ್ನೆಲೆಯಲ್ಲಿ ಈಗಾಗಲೇ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಪೂರ್ಣಗೊಂಡಿದೆ. ಆದರೆ ರಾಮಲಲ್ಲಾ ಮೂರ್ತಿಯ ಕಣ್ಣಿಗೆ ಪಟ್ಟಿ ಕಟ್ಟಲಾಗಿದೆ. ಜನವರಿ 22ರಂದೇ ಪ್ರಾಣ ಪ್ರತಿಷ್ಠಾಪನೆಯ ವೇಳೆ ರಾಮ ಲಲ್ಲಾ ಮೂರ್ತಿಯ ಸಂಪೂರ್ಣ ದರ್ಶನ ಸಿಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

EXCLUSIVE: ಮೊಟ್ಟ ಮೊದಲ ಬಾರಿಗೆ ನ್ಯೂಸ್‌ ಫಸ್ಟ್‌ನಲ್ಲಿ ರಾಮ ಲಲ್ಲಾನ ಸಂಪೂರ್ಣ ದರ್ಶನ

https://newsfirstlive.com/wp-content/uploads/2024/01/RAMA-11.jpg

Load More