newsfirstkannada.com

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

Share :

Published February 3, 2024 at 7:33pm

    ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ

    ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ

    ಚಿಕಿತ್ಸೆ ಫಲಿಸದೆ ಐಸಿಯುನಲ್ಲಿ ಕೊನೆಯುಸಿರೆಳೆದ 79 ವರ್ಷದ ವೃದ್ಧ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮೊದಲ ಬಲಿಯಾಗಿದೆ. 79 ವರ್ಷದ ವೃದ್ಧ ಕೆಎಫ್​ಡಿಗೆ ಬಲಿಯಾಗಿದ್ದಾರೆ.

ರೆಡ್ ಝೋನ್​ನಲ್ಲಿ ತಪಾಸಣೆ ಮಾಡಿದಾಗ ವೃದ್ದರಿಗೆ ಕೆಎಫ್ ಡಿ ಪತ್ತೆಯಾಗಿದೆ. ಹೀಗಾಗಿ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಎಫ್ ಡಿ ಜೊತೆ ಬೇರೆ ಬೇರೆ ಕಾಯಿಲೆಯಿಂದ ವೃದ್ದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸಾವನ್ನಪ್ಪಿದ ವೃದ್ಧ ಶೃಂಗೇರಿ ತಾಲೂಕಿನವರಾಗಿದ್ದು, ಇದೀಗ ಅಲ್ಲಿನ ಕೆಎಫ್ ಡಿ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ನಿಗಾವಹಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

https://newsfirstlive.com/wp-content/uploads/2024/01/SMG_MONKEYS.jpg

Load More