/newsfirstlive-kannada/media/post_attachments/wp-content/uploads/2025/06/Flight-Crashes.jpg)
ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಇದನ್ನೂ ಓದಿ: ಅಣ್ಣಾವ್ರ ಮನೆಯಲ್ಲಿ ಅಮೃತಾಧಾರೆ ಸೀರಿಯಲ್ ನಟ ರಾಜೇಶ್ ನಟರಂಗ್; ಏನಾದ್ರೂ ವಿಶೇಷ ಉಂಟಾ?
Air India Flight crashed in Meghani Nagar, Ahmedabad.
Loss of life no cleared yet.
— Cyber Huntss (@Cyber_Huntss)
Air India Flight crashed in Meghani Nagar, Ahmedabad.
Loss of life no cleared yet.
pic.twitter.com/O2CM9GtE1X— Cyber Huntss (@Cyber_Huntss) June 12, 2025
">June 12, 2025
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ