ಕೆ.ಆರ್ ಮಾರುಕಟ್ಟೆಯಲ್ಲಿ ಹೂವಿನ ದರ ಹೇಗಿದೆ..?
ಒಂದು ಜೊತೆ ಬಾಳೆಕಂಬಕ್ಕೆ ಎಷ್ಟು ರೂ. ಗೊತ್ತಾ..?
ನಾಳೆ ಸಂಭ್ರಮದಿಂದ ವರಮಹಾಲಕ್ಷ್ಮೀ ಹಬ್ಬ ಆಚರಣೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿ ಜೋರಾಗಿ ನಡೆಯುತ್ತಿದೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹಬ್ಬದ ವಸ್ತುಗಳ ಖರೀದಿಗಾಗಿ ಜನ ಮುಗಿಬಿದ್ದಿದ್ದಾರೆ. ಅದರಲ್ಲೂ ಕೆ.ಆರ್.ಮಾರ್ಕೆಟ್ನಲ್ಲಿ ಜನಸಾಗರವೇ ಹರಿದುಬಂದಿದೆ.
ಹಬ್ಬ ಹಿನ್ನೆಲೆಯಲ್ಲಿ ಹಣ್ಣು, ಹೂವಿನ ದರ ದುಪ್ಪಟ್ಟು ಆಗಿದ್ದು, ಸಾಮಾನ್ಯ ಜನರಿಗೆ ವರಮಹಾಲಕ್ಷ್ಮಿ ಕೈಗೆಟಕುತ್ತಿಲ್ಲ. ಯಾಕಂದರೆ ಹಬ್ಬದ ಸಂಭ್ರಮದಲ್ಲಿದ್ದವರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹೀಗಾಗಿ ಜನರು ತಮ್ಮ ಬಜೆಟ್ ನೋಡಿಕೊಂಡು ಅವುಗಳ ಖರೀದಿಗೆ ಮುಂದಾಗಿದ್ದಾರೆ.
ಹೂವಿನ ದರ ಬಲು ಭಾರ
ಹಬ್ಬಕ್ಕೆ ಗಗನಕ್ಕೇರಿದ ಹಣ್ಣುಗಳು
ಇತರೆ ವಸ್ತುಗಳ ಬೆಲೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ