newsfirstkannada.com

ವಿಷ ಆಹಾರ ಸೇವಿಸಿ 78 ವಿದ್ಯಾರ್ಥಿನಿಯರು ಅಸ್ವಸ್ಥ.. ಆಸ್ಪತ್ರೆಗೆ ದಾಖಲು

Share :

Published September 12, 2023 at 2:43pm

  ರಾತ್ರಿ ಊಟದ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು

  ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲು

  ಸದ್ಯ ವಿದ್ಯಾರ್ಥಿನಿಯರ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ

ಹೈದರಾಬಾದ್​: ವಸತಿ ಶಾಲೆಯ 78 ಬಾಲಕಿಯರು ವಿಷದ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾದ ಘಟನೆ ನಿಜಾಮಾಬಾದ್​ನಲ್ಲಿ ನಡೆದಿದೆ. ಭೀಮಗಲ್​ ಪಟ್ಟಣದ ಕಸ್ತೂರ್​ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಈ ಘಟನೆ ಸಂಭವಿಸಿದೆ.

ಸೋಮವಾರದಂದು ವಿದ್ಯಾರ್ಥಿನಿಯರು ರಾತ್ರಿ ಊಟ ಸೇವಿಸಿದ ವೇಳೆ ಅಸ್ವಸ್ಥರಾಗಿದ್ದಾರೆ. ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆ ದಾಖಲಾಗಿದ್ದಾರೆ.

ಒಟ್ಟು 78 ವಿದ್ಯಾರ್ಥಿನಿಯರನ್ನು ಭೀಮಗಲ್​ ಮತ್ತು ನಿಜಾಮಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ ಆಹಾರದಿಂದಾಗಿ ಹೀಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಎಲ್ಲಾ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಷ ಆಹಾರ ಸೇವಿಸಿ 78 ವಿದ್ಯಾರ್ಥಿನಿಯರು ಅಸ್ವಸ್ಥ.. ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2023/09/Hospital.jpg

Load More