ಒಂದು ವಾರ ವಿದೇಶದಲ್ಲೇ ಮಾಜಿ ಮುಖ್ಯಮಂತ್ರಿ ವಾಸ್ತವ್ಯ
ಬಿ.ಎಸ್ ಯಡಿಯೂರಪ್ಪ ಜೊತೆ ಫ್ಲೈಟ್ ಹತ್ತಿದ್ದವರು ಯಾರು?
ಇಂದು ಕೆಂಪೇಗೌಡ ಏರ್‌ಪೋರ್ಟ್‌ನಿಂದ ಹೊರಟ ಟೀಮ್
ಬೆಂಗಳೂರು: ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಫ್ಯಾಮಿಲಿ ಕೂಡ ವಿದೇಶ ಪ್ರವಾಸ ಕೈಗೊಂಡಿದೆ. ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕುಟುಂಬ ಕೂಡ ಫಾರೀನ್ ಫ್ಲೈಟ್ ಹತ್ತಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ತೆರಳಿರುವ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ಒಂದು ವಾರಗಳ ಕಾಲ ದುಬೈನಲ್ಲಿ ಇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: BREAKING: ‘ಸಿಂಗಾಪುರದಲ್ಲಿ ಸರ್ಕಾರ ಬೀಳಿಸೋ ಕೆಲಸ ನಡೀತಿದೆ’- ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇಂದು ಮುಂಜಾನೆ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಸ್‌ವೈ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಬಿ.ವೈ ವಿಜಯೇಂದ್ರ ಹಾಗೂ ಬಿಎಸ್‌ವೈ ಆಪ್ತ ರುದ್ರೇಶ್ ಸಹ ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ