ವಿಜಯೇಂದ್ರ ಅವರ ಅವಧಿಯಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠ ಆಗಲಿ
ನೂತನ BJP ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ BSY ಪುತ್ರ ನೇಮಕ
ವಿಜಯೇಂದ್ರ ನೇಮಕವಾದ ಹಿನ್ನೆಯಲ್ಲಿ ವಿಶ್ ಮಾಡಿದ ಬೊಮ್ಮಾಯಿ
ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ವಿಜಯೇಂದ್ರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ವೈ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಸದ್ಯ ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಕ್ಸ್ನಲ್ಲಿ ಪೋಸ್ಟ್ ಶೇರ್ ಮಾಡಿ ನೂತನ ಸಾರಥಿಗೆ ಶುಭಾಶಯ ತಿಳಿಸಿದ್ದಾರೆ.
ಇದನ್ನು ಓದಿ: BREAKING: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ನಲ್ಲಿ ಪೋಸ್ಟ್ ಶೇರ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಹೊಸದಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಅಭಿನಂದನೆಗಳು. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲಿ.
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.@BYVijayendra @BJP4Karnataka pic.twitter.com/BjqKQqcnRu
— Basavaraj S Bommai (@BSBommai) November 10, 2023
ಎಲ್ಲರನ್ನೂ ಒಟ್ಟಾಗಿ ಪಕ್ಷದ ಜೊತೆ, ಜೊತೆಯಲ್ಲಿ ಕರೆದುಕೊಂಡು ಹೋಗಲಿ ಎಂದು ಹೇಳುವ ಮೂಲಕ ನೂತನ ಸಾರಥಿಗೆ ಬೊಮ್ಮಾಯಿ ಅವರು ವಿಶ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ