newsfirstkannada.com

BREAKING: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಮತ್ತೆ ಬಿಗ್‌ ಶಾಕ್‌!

Share :

Published May 8, 2024 at 3:16pm

Update May 8, 2024 at 3:17pm

    ಮಹಿಳೆಯ ಕಿಡ್ನಾಪ್ ಮಾಡಿಸಿದ ಪ್ರಕರಣದಲ್ಲಿ ರೇವಣ್ಣ ಆರೋಪಿ

    ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡನೆ

    ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುತ್ತಾ?

ಬೆಂಗಳೂರು: ಮಹಿಳೆಯ ಕಿಡ್ನಾಪ್ ಮಾಡಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಕಸ್ಟಡಿಯ ಅವಧಿ ಅಂತ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ SIT ಅಧಿಕಾರಿಗಳು ಇಂದು ಮತ್ತೆ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹೆಚ್‌.ಡಿ ರೇವಣ್ಣ ಅವರನ್ನು ಹಾಜರುಪಡಿಸಲಾಗಿದೆ. ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ‘ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ 3-4 ಆತ್ಮಹತ್ಯೆ’- ಸ್ಫೋಟಕ ಮಾಹಿತಿ ಬಿಚ್ಚಿಟ್ಟ JDS ನಾಯಕ 

ಈ ಮಧ್ಯೆ ಹೆಚ್‌.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ನ್ಯಾಯಾಲಯದಲ್ಲಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಜನಪ್ರತಿನಿಧಿ ನ್ಯಾಯಾಲಯದಲ್ಲಿ ನ್ಯಾ. ಸಂತೋಷ್ ಗಜಾನನ ಭಟ್ ಅವರು ಮಹತ್ವದ ಆದೇಶ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಮತ್ತೆ ಬಿಗ್‌ ಶಾಕ್‌!

https://newsfirstlive.com/wp-content/uploads/2024/05/HD-Revanna-Bangalore.jpg

Load More