newsfirstkannada.com

Breaking News: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಆಸ್ಪತ್ರೆಗೆ ದಾಖಲು

Share :

Published March 14, 2024 at 12:50pm

    ದೇಶದ ಮೊದಲ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್​ ಪಾಟೀಲ್

    2007ರಿಂದ 2012ರವರೆಗೆ ದೇಶದಲ್ಲಿ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದರು

    ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್​ ಪಾಟೀಲ್ ಆರೋಗ್ಯ ಸ್ಥಿತಿ ಹೇಗಿದೆ?

ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್​ ಪಾಟೀಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಮತ್ತು ಹೃದಯ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದಾರೆ.

ಪುಣೆಯ ಆಸ್ಪತ್ರೆಯೊಂದರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

89 ವರ್ಷ ವಯಸ್ಸಿನ ಪ್ರತಿಭಾ ದೇವಿಸಿಂಗ್​ ಪಾಟೀಲ್ ವಕೀಲರಾಗಿ ಬಳಿಕ ರಾಜಕಾರಣಕ್ಕೆ ಧುಮುಕಿದರು. 2007ರಿಂದ 2012ರವರೆಗೆ 12ನೇ ಮಹಿಳಾ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ದೇಶದ ಮೊದಲ ರಾಷ್ಟ್ರಪತಿಯಾಗಿ ಎಂಬ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/03/Pratibha-devising-patil.jpg

Load More