newsfirstkannada.com

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದಿಢೀರ್​ ಆಸ್ಪತ್ರೆಗೆ ದಾಖಲು!

Share :

Published February 15, 2024 at 4:50pm

  ಹೆಚ್.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಹೇಗಿದೆ..?

  ಬೆಳಗ್ಗೆ ಹೆಚ್.ಎ.ಎಲ್ ಮಣಿಪಾಲ ಆಸ್ಪತ್ರೆಗೆ ದಾಖಲು

  ಡಾ‌. ಸತ್ಯನಾರಾಯಣ ಮೈಸೂರು ನೇತೃತ್ವದಲ್ಲಿ ಚಿಕಿತ್ಸೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಿಢೀರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್.ಡಿ.ದೇವೇಗೌಡ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಹೆಚ್.ಎ.ಎಲ್ ಬಳಿಯಿರುವ ಮಣಿಪಾಲ ಆಸ್ಪತ್ರೆ ದಾಖಲು ಮಾಡಲಾಗಿದೆ.

ಇದನ್ನು ಓದಿ: ಬರೋಬ್ಬರಿ 3 ಸಿಕ್ಸರ್​​.. 14 ಫೋರ್​​.. 131 ರನ್​ ಚಚ್ಚಿ ದಾಖಲೆ ಬರೆದ ರೋಹಿತ್​ ಶರ್ಮಾ!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಡಾ‌. ಸತ್ಯನಾರಾಯಣ ಮೈಸೂರು ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದಿಢೀರ್​ ಆಸ್ಪತ್ರೆಗೆ ದಾಖಲು!

https://newsfirstlive.com/wp-content/uploads/2023/07/HD_DEVEGOWDA.jpg

Load More