14 ವರ್ಷದ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್
ದೂರವಾದ ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲ್ಲಿಕ್
ಮಾಜಿ ಟೆನ್ನಿಸ್ ತಾರೆ ಹಾಕಿರುವ ಈ ಪೋಸ್ಟ್ ಅರ್ಥವೇನು?
ಮಾಜಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ಗೆ ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನ ಹಂಚಿಕೊಂಡಿದ್ದಾರೆ.
ಸಾನಿಯಾ ಮಿರ್ಜಾ ತಮ್ಮ 14 ವರ್ಷದ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ನೀಡಿದ್ದಾರೆ. ಶೋಯೆಬ್ ಮಲ್ಲಿಕ್ರಿಂದ ದೂರವಾದ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದ ಈ ತಾರೆ ಇದೀಗ ಇನ್ಸ್ಟಾದಲ್ಲಿ ತಮ್ಮ ಫೋಟೋ ಹಂಚಿಕೊಂಡಿದ್ದಾರೆ.
ಸಾನಿಯಾ ಮಿರ್ಜಾ ಕನ್ನಡಿ ಮುಂದೆ ನಿಂತಿರುವ ಫೋಟೋವನ್ನ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಆ ಫೋಟೋಗೆ ‘ಪ್ರತಿಬಿಂಬ’ ಎಂಬ ಅಡಿಬರಹ ಕೊಟ್ಟಿದ್ದಾರೆ. ಸದ್ಯ ಇವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕರು ಸಾನಿಯಾ ಹಂಚಿಕೊಂಡ ಫೋಟೋಗೆ ಕಾಮೆಂಟ್ ಮಾಡಿದ್ದಾರೆ.
View this post on Instagram
ಅತ್ತ ಶೋಯೆಬ್ ಪಾಕ್ ತಾರೆಯಾದ ಸನಾ ಜಾವೇಧ್ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಸಾನಿಯಾ ಮತ್ತು ಮಲ್ಲಿಕ್ಗೆ 2016ರಲ್ಲಿ ಮುದ್ದಾದ ಮಗ ಜನಿಸಿದ್ದು, ವಿಚ್ಛೇದನದ ಬಳಿಕ 6 ವರ್ಷದ ಮಗ ತಾಯಿ ಜೊತೆಗಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ