newsfirstkannada.com

Breaking: ಮಹಿಳೆ ಅಪಹರಣ ಕೇಸ್​ಗೆ ಮತ್ತೊಂದು ಟ್ವಿಸ್ಟ್ ಕೊಟ್ಟ ಎಸ್​ಐಟಿ ಅಧಿಕಾರಿಗಳು..!

Share :

Published May 9, 2024 at 10:20am

Update May 9, 2024 at 10:22am

    ರೇವಣ್ಣ ಬಂಧನದ ಬಳಿಕ ಮತ್ತೆ ನಾಲ್ವರು ಅರೆಸ್ಟ್

    ಬಂಧಿತರನ್ನು ಇಂದು ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆ

    ಬಂಧಿತರ ವಿರುದ್ಧ ಕೇಳಿಬಂದ ಆರೋಪ ಏನು?

ಮೈಸೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಇದೀಗ ಎಸ್ಐಟಿ ಅಧಿಕಾರಿಗಳು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ.

ಯುವ ಜನತಾದಳ‌ ಮಾಜಿ ಅಧ್ಯಕ್ಷ ಹೆಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು, ವಕೀಲ‌ ತಿಮ್ಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ಗೆ ಸಹಕರಿಸಿದ ಆರೋಪ ಇದೆ.

ಇದನ್ನೂ ಓದಿ:810 ಕೆಜಿ ಚಿನ್ನ..! ಒಟ್ಟು 666 ಕೋಟಿ ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಟ್ರಕ್ ಪಲ್ಟಿ.. ಮುಂದೇನಾಯ್ತು..?

ನೆನ್ನೆಯಷ್ಟೆ ಸುದ್ದಿಗೋಷ್ಠಿ ನಡೆಸಿದ್ದ ತಿಮ್ಮಪ್ಪ, ರೇವಣ್ಣ ಪರ ಮಾತನಾಡಿ ಪೊಲೀಸರ ವಿರುದ್ಧ ಆರೋಪಿಸಿದ್ದರು. ಶಾಸಕರ ಕುಮ್ಮಕ್ಕಿನಿಂದ‌ ರೇವಣ್ಣರನ್ನ ಬಂಧಿಸಲಾಗಿದೆ ಎಂದು ಆಪಾದಿಸಿದ್ದರು. ಸುದ್ದಿಗೋಷ್ಠಿ ಮುಗಿಯುತ್ತಿದ್ದಂತೆ ನಾಲ್ವರನ್ನು ಎಸ್​ಐಟಿ ತಂಡ ಬಂಧಿಸಿದೆ. ನಾಲ್ವರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:KL ರಾಹುಲ್​​ಗೆ ಭಾರೀ ಅವಮಾನ.. ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! ವಿಡಿಯೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಮಹಿಳೆ ಅಪಹರಣ ಕೇಸ್​ಗೆ ಮತ್ತೊಂದು ಟ್ವಿಸ್ಟ್ ಕೊಟ್ಟ ಎಸ್​ಐಟಿ ಅಧಿಕಾರಿಗಳು..!

https://newsfirstlive.com/wp-content/uploads/2024/05/HASSAN.jpg

Load More