newsfirstkannada.com

ಭೀಕರ ರಸ್ತೆ ಅಪಘಾತ.. ನಾಲ್ವರು ಯೂಟ್ಯೂಬರ್ಸ್​​ ಸ್ಥಳದಲ್ಲೇ ದಾರುಣ ಸಾವು

Share :

Published June 10, 2024 at 10:11am

    ಬರ್ತ್​​ಡೇ ಪಾರ್ಟಿಗೆ ಹೋಗಿದ್ದ ವೇಳೆ ದುರಂತ ಸಂಭವಿಸಿದೆ

    ದುರ್ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ

    ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಆರಂಭಿಸಿದ್ದಾರೆ

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಯೂಟ್ಯೂಬರ್ಸ್​ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಲಕ್ಕಿ, ಸಲ್ಮಾನ್, ಶಾರೂಖ್, ಶಹ್ನವಾಜ್ ಮೃತ ದುರ್ದೈವಿಗಳು.

ದುರ್ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ನಾಲ್ವರು ಯುವಕರು ಯೂಟ್ಯೂಬ್ ಚಾನಲ್ ನಡೆಸುತ್ತಿದ್ದರು. ಕಾಮಿಡಿ ಕಂಟೆಟ್​ ನೀಡುತ್ತಿದ್ದ ಇವರು, ಹುಟ್ಟುಹಬ್ಬ ಆಚರಣೆಗೆ ಹೋಗುತ್ತಿದ್ದರು.

ಇದನ್ನೂ ಓದಿ:ಪಾಕ್ ವಿರುದ್ಧ ಗೆದ್ದರೂ ಟೀಂ ಇಂಡಿಯಾದಲ್ಲಿ ಇಲ್ಲ ಖುಷಿ.. ಕಾರಣ ಇಲ್ಲಿದೆ..

ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ದೌಡಾಯಿಸಿ ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಅವರನ್ನು CHC ಗಜ್ರೌಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ನಂತರ ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಸಂಪುಟ ಸೇರ್ಪಡೆಯಲ್ಲಿ ಕೆಲವು ಅಚ್ಚರಿ ಮುಖಗಳು.. ಸಚಿವ ಸ್ಥಾನಕ್ಕಾಗಿ 3 ತಿಂಗಳ ಗಡುವು ನೀಡಿದ ಈ ಮಿತ್ರಪಕ್ಷ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ರಸ್ತೆ ಅಪಘಾತ.. ನಾಲ್ವರು ಯೂಟ್ಯೂಬರ್ಸ್​​ ಸ್ಥಳದಲ್ಲೇ ದಾರುಣ ಸಾವು

https://newsfirstlive.com/wp-content/uploads/2024/06/ACCIDENT-7.jpg

Load More