ಟೀ ಮಾಡುತ್ತಿದ್ದ ವೇಳೆ ಸ್ಫೋಟಗೊಂಡ ಎಲ್ಪಿಜಿ ಸಿಲಿಂಡರ್
ಗಾಯಗೊಂಡವರನ್ನು ಸೀತಾರ್ಮಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟಕ್ಕೆ ಮನೆ ಪೂರ್ತಿ ಹಬ್ಬಿಕೊಂಡ ಬೆಂಕಿ
ಬಿಹಾರ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಸೀತಾರ್ಮಹಿಯ ಮನೆಯೊಂದರಲ್ಲಿ ನಡೆದಿದೆ. ಚಹಾ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ.
ಗಾಯಗೊಂಡವರನ್ನು ಸೀತಾರ್ಮಗಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಬ್ಲಾಸ್ ಆದಂತೆ ಮನೆ ಮೂರ್ತಿ ಬೆಂಕಿ ಹರಡಿಕೊಂಡಿದೆ ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ