newsfirstkannada.com

ಶಾಲೆಯಲ್ಲಿ ಸಿಲಿಂಡರ್​ ಸ್ಫೋಟ.. ಇಬ್ಬರು ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Share :

02-11-2023

    ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಗಾಯಾಳುಗಳು

    ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ

    ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ

ಮೈಸೂರು: ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರೋ ಘಟನೆ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.

ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನಿಲ ಸೋರಿಕೆ ಆಗಿತ್ತು. ಸೋರಿಕೆ ಆಗಿ ಬಳಿಕ ಸಿಲಿಂಡರ್​ ಬ್ಲಾಸ್ಟ್​ ಆಗಿತ್ತು. ಇದರ ಪರಿಣಾಮ ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ, ಧನುಷ್, ಪೃಥ್ವಿ ಮತ್ತು ಗೌತಮ್ ಎಂಬ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡವರು. ಕೂಡಲೇ ಅವರನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ನರಸೀಪುರ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಾಲೆಯಲ್ಲಿ ಸಿಲಿಂಡರ್​ ಸ್ಫೋಟ.. ಇಬ್ಬರು ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

https://newsfirstlive.com/wp-content/uploads/2023/11/death-2023-11-02T183232.585.jpg

Load More