newsfirstkannada.com

ಮಂಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರ ಅಸ್ತವ್ಯಸ್ತ

Share :

Published May 31, 2024 at 9:31am

  ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್

  ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದಲ್ಲಿ ನಡೆದ ಘಟನೆ ಇದು

  ಸ್ಥಳಕ್ಕೆ ಸಂಚಾರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡು

ಮಂಗಳೂರು: ಏಕಾಏಕಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರೋ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅರೆಸ್ಟ್​.. ಅವರ ಇಂದಿನ ರಾಶಿ ಭವಿಷ್ಯ ಹೇಗಿದೆ?

ಟ್ಯಾಂಕರ್ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರಿಂದ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರ ಅಸ್ತವ್ಯಸ್ತ

https://newsfirstlive.com/wp-content/uploads/2024/05/accident-mng.jpg

Load More