ಗೌರೀಶ್ ಅಕ್ಕಿ ಸಾರಥ್ಯದಲ್ಲಿ ಪ್ರಾಯೋಗಿಕ ಪತ್ರಿಕೋದ್ಯಮ ಕಲಿಕೆ
ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಜರ್ನಲಿಸಂ ಅಂಡ್ ಮೀಡಿಯಾ
ಟಿವಿ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮಗಳ ತರಗತಿ
ಆಲ್ಮಾ ಮೀಡಿಯಾ ಸ್ಕೂಲ್, ಹಿರಿಯ ಪತ್ರಕರ್ತ- ಸುದ್ದಿ ನಿರೂಪಕ, ಗೌರೀಶ್ ಅಕ್ಕಿ ಅವರ ಸಾರಥ್ಯದಲ್ಲಿ ಪ್ರಾಯೋಗಿಕ ಪತ್ರಿಕೋದ್ಯಮ ಕಲಿಕೆಯಲ್ಲಿ ತನ್ನದೇ ಆದ ವಿಶೇಷ ಛಾಪನ್ನು ಉಳಿಸಿಕೊಂಡಿದೆ. ಇದೀಗ ಈ ಸಂಸ್ಥೆ ಪತ್ರಿಕೋದ್ಯಮ ಆಕಾಂಕ್ಷಿಗಳಿಗಾಗಿ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದೆ. ಆಲ್ಮಾ ಮೀಡಿಯಾ ಸ್ಕೂಲ್‌ನ ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಜರ್ನಲಿಸಂ ಅಂಡ್ ಮೀಡಿಯಾ ಮ್ಯಾನೇಜ್‌ಮೆಂಟ್ (Diploma in Practical Journalism and Media Management) ಕೋರ್ಸ್‌ಗೆ ಅಡ್ಮಿಶನ್ ಆರಂಭವಾಗಿದೆ.
6 ತಿಂಗಳ ಅವಧಿಯ ಕೋರ್ಸ್ ಇದಾಗಿದ್ದು, ಮುದ್ರಣ, ಟಿವಿ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮಗಳ ಸಮಗ್ರ ಕಲಿಕೆ ಇದಾಗಿದೆ. ಪಿಯು ಮತ್ತು ಪದವಿ ಮುಗಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜುಲೈ ಕೊನೆ ವಾರದಲ್ಲಿ ತರಗತಿಗಳು ಆರಂಭವಾಗಲಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 25, 2023.
ಏನು ಈ ಕೋರ್ಸ್‌ನ ವೈಶಿಷ್ಟ್ಯ…?
ವರ್ಷದಿಂದ ವರ್ಷಕ್ಕೆ ಪಠ್ಯದ ವಿಷಯ, ತಂತ್ರಜ್ಞಾನ ಅಳವಡಿಕೆ, ಕಲಿಕೆಯ ವಿಧಾನ, ಹೀಗೆ ಎಲ್ಲವುಗಳಲ್ಲೂ ಹೊಸತನ್ನು ಮತ್ತು ಸೂಕ್ತವಾದದನ್ನು ಅನುಷ್ಠಾನಕ್ಕೆ ತರುವಲ್ಲಿ ಆಲ್ಮಾ ಮೀಡಿಯಾ ಸ್ಕೂಲ್ ಸದಾ ಮುಂದೆ. ಮಾಧ್ಯಮ ಕ್ಷೇತ್ರದಲ್ಲಿ ಅನುಭವವಿರುವ ಪರಿಣತರಿಂದ ತರಬೇತಿ, ವಿಶೇಷ ಅತಿಥಿಗಳಿಂದ ಉಪನ್ಯಾಸ, ಪ್ರತಿನಿತ್ಯ ಪ್ರಾಯೋಗಿಕ ತರಬೇತಿಗಳ ಮೂಲಕ ಸುದ್ದಿಮನೆಯ ನೇರ ಅನುಭವ ವಿದ್ಯಾರ್ಥಿಗಳಿಗೆ ದೊರಕಿಸಕೊಡುವುದು ಆಲ್ಮಾದ ವೈಶಿಷ್ಟ್ಯ.. ರೆಗ್ಯುಲರ್ ಕೋರ್ಸ್ ಅಷ್ಟೆ ಅಲ್ಲದೇ ಆನ್‌ಲೈನ್ ಕೋರ್ಸ್ ಕೂಡ ಲಭ್ಯವಿದ್ದು, ರಾಜ್ಯದ ಇತರ ಜಿಲ್ಲೆ, ಊರುಗಳಲ್ಲಿ ನೆಲೆಸಿರುವ ವಿದ್ಯಾರ್ಥಿಗಳು, ಕೆಲಸ ಮಾಡುತ್ತಿದ್ದೂ ಪತ್ರಿಕೋದ್ಯಮ ಕಲಿಯಬೇಕೆಂಬ ಆಸಕ್ತಿಯುಳ್ಳವರಿಗೆ ಇದೊಂದು ಸುವರ್ಣ ಅವಕಾಶ. 70% ಪ್ರಾಕ್ಟಿಕಲ್, 30% ಥಿಯರಿ ಎಂಬುದು ಆಲ್ಮಾ ಮೀಡಿಯಾ ಸ್ಕೂಲ್‌ನ ಮೂಲ ಸೂತ್ರ. ಅಂದರೆ ಇಡೀ ಸಿಲಬಸ್‌ನಲ್ಲಿ ಶೇಕಡಾ 70ರಷ್ಟು ಪ್ರಾಯೋಗಿಕ ಕಲಿಕೆಯೇ ಇರುತ್ತದೆ. ಇದರಿಂದ ವಿದ್ಯಾರ್ಥಿಗಳು ಬಹುಬೇಗ ಮಾಧ್ಯಮ ಕ್ಷೇತ್ರದ ಕೌಶಲಗಳನ್ನು ಕಲಿಯಲು ಸಾಧ್ಯವಾಗುತ್ತದೆ.
ಇದೀಗ 6 ತಿಂಗಳ “ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಜರ್ನಲಿಸಂ ಅಂಡ್ ಮೀಡಿಯಾ ಮ್ಯಾನೇಜ್‌ಮೆಂಟ್” ಕೋರ್ಸ್‌ಗೆ ಅಡಿಶ್ಮನ್ ಆರಂಭಗೊಂಡಿದೆ. ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವವರು ಕೂಡಲೇ ಈ ಗೂಗಲ್ ಫಾರ್ಮ್ ತುಂಬುವ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. https://forms.gle/uM5mTj6fTABs7Hkp6
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 74069 46667/ 74069 46668
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ