newsfirstkannada.com

ಟೀಮ್​ ಇಂಡಿಯಾ ಮುಖ್ಯ ಕೋಚ್​​​ ಆಗಿ ಗಂಭೀರ್​ ನೇಮಕ; ಬಿಸಿಸಿಐನಿಂದ ಅಧಿಕೃತ ಘೋಷಣೆ!

Share :

Published July 9, 2024 at 8:24pm

    ಟೀಮ್​ ಇಂಡಿಯಾದ ಆಟಗಾರರಿಗೆ ಬಿಗ್​ ಸರ್ಪ್ರೈಸ್​ ಕೊಟ್ಟ ಬಿಸಿಸಿಐ

    ಭಾರತ ಕ್ರಿಕೆಟ್​​ ತಂಡದ ಮುಖ್ಯ ಕೋಚ್​ ಆಗಿ ಗೌತಮ್​ ಗಂಭೀರ್​​!

    ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅಧಿಕೃತ ಘೋಷಣೆ

ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​ ಮುಗಿದಿದೆ. ಈಗಾಗಲೇ ಟೀಮ್​ ಇಂಡಿಯಾ ವಿಶ್ವಕಪ್​ ಗೆದ್ದಿದ್ದು, ರಾಹುಲ್​ ದ್ರಾವಿಡ್​ ಕೂಡ ಮುಖ್ಯ ಕೋಚ್​​ ಹುದ್ದೆಗೆ ವಿದಾಯ ಹೇಳಿದ್ದಾರೆ. ಈ ಬೆನ್ನಲ್ಲೇ ಟೀಮ್​​ ಇಂಡಿಯಾ ಮುಖ್ಯ ಕೋಚ್​​ ಆಗಿ ಗೌತಮ್​ ಗಂಭೀರ್​ ಅವರನ್ನು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಘೋಷಿಸಿದ್ದಾರೆ.

ಈ ಹಿಂದೆಯೇ ರಾಹುಲ್​ ದ್ರಾವಿಡ್​ ಬಳಿಕ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್​ ಆಯ್ಕೆ ಖಚಿತ ಎಂದು ಬಿಸಿಸಿಐ ಮಾಹಿತಿ ನೀಡಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗೌತಮ್​ ಗಂಭೀರ್​​​ ಅವರೊಂದಿಗೆ ಮಾತಾಡಿದ್ದು ದೇಶಕ್ಕಾಗಿ ನಾವು ಈ ಕೆಲಸ ಮಾಡಲೇಬೇಕು ಎಂದು ನಿರ್ಧಾರ ಬಂದಿದ್ದರು ಎಂದು ವರದಿಯಾಗಿತ್ತು. ಈಗ ಕೊನೆಗೂ ಟೀಮ್​ ಇಂಡಿಯಾದ ಹೆಡ್​​ ಕೋಚ್​​ ಆಗಿ ಗೌತಮ್​​ ಗಂಭೀರ್​ ಹೆಸರು ಅನೌನ್ಸ್​ ಮಾಡಲಾಗಿದೆ.

ಇತ್ತೀಚೆಗೆ ನಡೆದ ಇಂಡಿಯನ್​ ಪ್ರೀಮಿಯರ್​​ ಲೀಗ್​ನಲ್ಲಿ ಕೆಕೆಆರ್​ ತಂಡದ ಮೆಂಟರ್​ ಆಗಿದ್ದರು ಗೌತಮ್​ ಗಂಭೀರ್​. ಮೆಂಟರ್​ ಗೌತಮ್​ ಗಂಭೀರ್​ ಮಾರ್ಗದರ್ಶನದಲ್ಲಿ ಕೆಕೆಆರ್​ ತಂಡವು 3ನೇ ಬಾರಿಗೆ ಐಪಿಎಲ್​ ಚಾಂಪಿಯನ್​ ಆಗಿತ್ತು.

ಇದನ್ನೂ ಓದಿ: ಹಾರ್ದಿಕ್​​ ಇದ್ರೂ ಕೆ.ಎಲ್​​ ರಾಹುಲ್​ಗೆ ಟೀಮ್​ ಇಂಡಿಯಾ ಕ್ಯಾಪ್ಟನ್ಸಿ ನೀಡಲು ಕಾರಣವೇನು?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟೀಮ್​ ಇಂಡಿಯಾ ಮುಖ್ಯ ಕೋಚ್​​​ ಆಗಿ ಗಂಭೀರ್​ ನೇಮಕ; ಬಿಸಿಸಿಐನಿಂದ ಅಧಿಕೃತ ಘೋಷಣೆ!

https://newsfirstlive.com/wp-content/uploads/2024/06/GAMBHIR-2.jpg

Load More