newsfirstkannada.com

ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್ ಆಚಾರ್ಯ ದಂಪತಿ; ಏನು?

Share :

Published May 18, 2024 at 6:30pm

  ಗಿಚ್ಚಿ ಗಿಲಿಗಿಲಿಯಲ್ಲಿ ಸೀಸನ್​ 2 ಮೂಲಕ ಫೇಮಸ್​ ಆಗಿದ್ದ ಧನರಾಜ್ ಆಚಾರ್ಯ

  ಹೊಸ ಕಾಮಿಡಿಗಳ ಮೂಲಕ ನೆಟ್ಟಿಗರನ್ನು ನಕ್ಕು ನಗಿಸುತ್ತಾರೆ ಈ ಸ್ಟಾರ್​ ಜೋಡಿ

  ಸಾಮಾಜಿಕ ಜಾಲತಾಣದಲ್ಲಿ ​ವೈರಲ್​ ಆಗುತ್ತಲೇ ಇರುತ್ತವೆ ಧನರಾಜ್ ಕಾಮಿಡಿ

ವಿಭಿನ್ನ ಮ್ಯಾನರಿಸಂ​ನಿಂದ ಕಾಮಿಡಿ ಮಾಡುವ ಮೂಲಕ ಎಲ್ಲರನ್ನೂ ನಕ್ಕು ನಲಿಸುವ ಕಲಾವಿದ ಎಂದರೆ ಧನರಾಜ್ ಆಚಾರ್ಯ. ಸದ್ಯ ಧನರಾಜ್ ಆಚಾರ್ಯ ಅವರು ಅಭಿಮಾನಿಗಳಿಗೆ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ. ಹೊಸ ಹೊಸ ಕಾಮಿಡಿಗಳನ್ನು ಕ್ರಿಯೇಟ್​ ಮಾಡಿ ನೆಟ್ಟಿಗರನ್ನು ನಕ್ಕು ನಲಿಸುತ್ತಿದ್ದ ಧನರಾಜ್ ಆಚಾರ್ಯ ಹಾಗೂ ಪ್ರಜ್ಞಾ ಆಚಾರ್ಯ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸದ್ಯ ವಿಚಾರನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಧನರಾಜ್ ಆಚಾರ್ಯ ಅವರು ತಮ್ಮ ವಿಭಿನ್ನ ಕಾಮಿಡಿಯಿಂದ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದಾರೆ. ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ ಸೀಸನ್​ 2ನಲ್ಲಿ ಕಂಟೆಸ್ಟೆಂಟ್ ಆಗಿದ್ದರು. ತಮ್ಮ ಕುಟುಂಬಸ್ಥರ ಜೊತೆ ಸೇರಿಕೊಂಡು ಕಂಟೆಂಟ್​ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದರು. ಧನರಾಜ್ ಆಚಾರ್ಯ ವಿಭಿನ್ನ ಕಾಮಿಡಿ ಮ್ಯಾನರಿಸಂ​ಗೆ ನೆಟ್ಟಿಗರು ಮನಸೋತಿದ್ದರು. ಒಂದು ಸಮಯದಲ್ಲಿ ಹಾಸ್ಯ ನಟ ಧನರಾಜ್ ಆಚಾರ್ಯ ಕಾಮಿಡಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದ್ದವು.

View this post on Instagram

A post shared by DHANRAJ S R (@dhanu__achar)

ಇದರಿಂದ ಧನರಾಜ್ ಆಚಾರ್ಯ ಅವರು ಗಿಚ್ಚಿ ಗಿಲಿಗಿಲಿ ಶೋಗೆ ಎಂಟ್ರಿ ಕೊಟ್ಟಿದ್ದರು. ಈ ಶೋನಲ್ಲಿಯೂ ಕೂಡ ಧನರಾಜ್ ಸಖತ್​ ಕಾಮಿಡಿ ಮಾಡುವ ಮೂಲಕ ತನ್ನದೆ ಆದ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ಇವರ ಜೊತೆಗೆ ಪತ್ನಿ ಪ್ರಜ್ಞಾ ಕೂಡ ಗಿಚ್ಚಿ ಗಿಲಿಗಿಲಿಯಲ್ಲಿ ಌಂಕರ್​ ಸ್ಕ್ರಿಟ್​ ಮಾಡಿದ್ದರು.

ಇನ್ನು ಪ್ರಜ್ಞಾ ಆಚಾರ್ಯ ಹಾಗೂ ಧನರಾಜ್ ಆಚಾರ್ಯ ಅವರಿಗೆ ಸಂಬಂಧಿಕರು ಗುಡ್​ನ್ಯೂಸ್​ ಇಲ್ವಾ ಅಂತ ತಮಾಷೆ ಮಾಡುತ್ತಿದ್ದರು. ಇದೀಗ ದಂಪತಿ ಮೊದಲ ಮಗುವಿನ ನೀರಿಕ್ಷೆಯಲ್ಲಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಧನರಾಜ್ ಆಚಾರ್ಯ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್ ಆಚಾರ್ಯ ದಂಪತಿ; ಏನು?

https://newsfirstlive.com/wp-content/uploads/2024/05/dhanraj-achar4.jpg

Load More