‘ಗಿಚ್ಚಿ ಗಿಲಿಗಿಲಿ’ ವೇದಿಕೆಯಲ್ಲಿ ಮತ್ತೊಮ್ಮೆ ಮದ್ವೆಯಾದ ಚಂದ್ರಪ್ರಭ.. ಮನದರಸಿ ಬಗ್ಗೆ ಹೇಳಿದ್ದೇನು ಗೊತ್ತಾ?">ಕಿರುತೆರೆ ಜನಪ್ರಿಯ ಶೋ ಮಜಾಭಾರತ ಹಾಗೂ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಂದ್ರಪ್ರಭಾ ಅವರು ಮದುವೆ ಮಾಡಿಕೊಂಡಿರೋ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿವೆ. ಹಾಸ್ಯ ಕಲಾವಿದ ಚಂದ್ರಪ್ರಭಾ ಅವರು ಸದ್ಯ ಗಿಚ್ಚಿ ಗಿಲಿಗಿಲಿ ಶೋನಲ್ಲಿ ಚಂದ್ರಪ್ರಭಾ ಬ್ಯುಸಿಯಾಗಿದ್ದಾರೆ. ಸದಾ ನಗುಮುಖದಲ್ಲೇ ಸಖತ್​​ ಕಾಮಿಡಿಗಳನ್ನು ಮಾಡುತ್ತಾ ಪ್ರೇಕ್ಷಕರ ಗಮನವನ್ನು ಸೆಳೆಯುತ್ತಾ ಇರುತ್ತಾರೆ. ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದಾರೆ.
/newsfirstlive-kannada/media/post_attachments/news1/en/wp-content/uploads/2023/05/gicchi-2-300x169.jpg)
ಇನ್ನು, ಗಿಚ್ಚಿ ಗಿಲಿಗಿಲಿ ಶೋನಲ್ಲಿ ನನಗೆ ಮದುವೆಯಾಗಿಲ್ಲ ಹೆಣ್ಣು ಕೊಡಿ, ಹುಡುಗಿ ಬೇಕು ಎಂದು ಆಗಾಗ ಹೇಳುತ್ತಿದ್ದ ಚಂದ್ರಪ್ರಭಾ ಅವರು ಇದೀಗ ಸದ್ದಿಲ್ಲದೇ ಭಾರತಿ ಪ್ರಿಯಾ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಫೋಟೋಗಳನ್ನು ನೋಡಿದ ಫ್ಯಾನ್ಸ್​ಗಳಗೆ ಅಚ್ಚರಿ ಉಂಟಾಗಿದೆ. ಈ ಫೋಟೋ ಹಾಗೂ ವಿಡಿಯೋ ಭಾರತಿ ಪ್ರಿಯಾ ಎಂಬುವವರು ತಮ್ಮ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಶೇರ್​​ ಮಾಡಿಕೊಂಡಿದ್ದಾರೆ. ಈ ಮದುವೆಯ ಬಗ್ಗೆ ಹಾಸ್ಯ ನಟ ಚಂದ್ರಪ್ರಭಾ ಅವರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us