ಅಣ್ಣ- ತಮ್ಮನಿಗೆ ರಾಖಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ಸಾವು
ಸಹೋದರಿಯನ್ನ ಕಳೆದುಕೊಂಡ ಅಣ್ಣತಮ್ಮಂದಿರು ಆಕ್ರಂದನ
ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಸಹೋದರಿ
ಹೈದರಾಬಾದ್: ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಸಹೋದರರಿಗೆ ರಾಖಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾಳೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಡದ್ನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ‘TVಯಲ್ಲಿ ಜನ ಮಾತಾಡುವಂತೆ ವಿರಾಟ್ ಕೊಹ್ಲಿ ಇಲ್ಲ’.. RCB ಬೌಲರ್ ಶಾಕಿಂಗ್ ಹೇಳಿಕೆ!
17 ವರ್ಷದ ವಿದ್ಯಾರ್ಥಿನಿ ಕೋಡದ್ನ ನರಸಿಂಹುಲುಪೇಟೆಯ ಕಾಲೇಜೊಂದರಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಹೋಗುವಾಗಲೇ ಯುವಕನೊಬ್ಬ ಹಿಂದೆ ಬಿದ್ದು ಪ್ರಪೋಸ್ ಮಾಡಿದ್ದನು. ಇದನ್ನು ವಿದ್ಯಾರ್ಥಿನಿ ಒಪ್ಪಿಕೊಂಡಿರಲಿಲ್ಲ. ಆದರೆ ಪದೇ ಪದೇ ಯುವಕ ಕಿರುಕುಳ ಕೊಡಲು ಆರಂಭಿಸಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿದ್ದಳು. ಈ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಕೆಯನ್ನು ಕೊಡದ್ನ ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಎಗ್ ಪಫ್ಗಾಗಿ ₹3.60 ಕೋಟಿ ಹಣ ಖರ್ಚು ಮಾಡಿದ್ರಾ? ಮಾಜಿ ಸಿಎಂ ಜಗನ್ ವೆಚ್ಚಕ್ಕೆ ಆಂಧ್ರ ಜನ ಶಾಕ್!
ಆದರೆ ಯುವತಿ ನಾನು ಉಳಿಯುತ್ತಿನೋ ಇಲ್ಲವೋ ಎನ್ನುವ ಭಯದಲ್ಲಿ ವಿದ್ಯಾರ್ಥಿನಿ, ರಕ್ಷಾ ಬಂಧನ ಹಬ್ಬದ ಹಿನ್ನೆಯಲ್ಲಿ ಆಸ್ಪತ್ರೆಗೆ ತನ್ನ ಅಣ್ಣ-ತಮ್ಮನನ್ನ ಕರೆಯಿಸಿ ಇಬ್ಬರಿಗೂ ರಾಖಿ ಕಟ್ಟಿದ್ದಾಳೆ. ಸಹೋದರಿ ರಾಖಿ ಕಟ್ಟಿದ ಕೆಲವೇ ನಿಮಿಷದಲ್ಲಿ ಉಸಿರು ಚೆಲ್ಲಿದ್ದಾಳೆ. ಇದರಿಂದ ಇಬ್ಬರು ಸಹೋದರರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಈ ಕೇಸ್ಗೆ ಸಂಬಂಧಿಸಿದ ಯುವಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ