67,800 ರೂಪಾಯಿ ಇದ್ದ ಬಂಗಾರದ ದರದಲ್ಲಿ ಎಷ್ಟು ಇಳಿಕೆ?
ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮುಂಚೆಯೇ ಶುಭಸುದ್ದಿ
ಯಾವ್ಯಾವ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ದರ ಎಷ್ಟಿದೆ?
ನವದೆಹಲಿ: ನಾಳೆ ಅಂದ್ರೆ ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುನಿರೀಕ್ಷಿತ 2024ನೇ ಬಜೆಟ್ ಮಂಡನೆ ಮಾಡಲಿದೆ. ಬಜೆಟ್ ಮಂಡನೆ ಬಳಿಕ ದೇಶದಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತಾ ಎಂಬ ನಿರೀಕ್ಷೆಯಲ್ಲಿ ಆಭರಣ ಪ್ರಿಯರು ಇದ್ದರು. ಆದರೆ ಬಜೆಟ್ ಮಂಡನೆಗೂ ಮುನ್ನವೇ ದೇಶಾದ್ಯಂತ ಚಿನ್ನ ಹಾಗೂ ಬೆಳ್ಳಿ ದರ ಇಳಿಕೆ ಕಂಡಿದೆ.
ಇದನ್ನೂ ಓದಿ: ಚಿನ್ನ ಖರೀದಿಸಲು ಸುವರ್ಣಾವಕಾಶ ಬಂದರೂ ಅಚ್ಚರಿ ಇಲ್ಲ.. ಕೇಂದ್ರದಿಂದ ಮಹತ್ವದ ನಿರ್ಧಾರ ಸಾಧ್ಯತೆ
ಹೌದು, ಬಂಗಾರ ಹಾಗೂ ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲೇ ಇರುತ್ತವೆ. ದಿನದಿಂದ ದಿನಕ್ಕೆ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಏರಿಕೆ ಆಗುತ್ತದೆ ವಿನಃ ಇಳಿಕೆಯಾಗುವುದು ಬಹಳ ವಿರಳ. ಆದರೆ ಇದೀಗ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡಿದೆ. ನಿನ್ನೆ ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 67,800 ಇದ್ದರೆ, 10 ಗ್ರಾಂ (24 ಕ್ಯಾರೆಟ್) ದರ 73,970 ಇತ್ತು. ಇಂದು 22 ಕ್ಯಾರೆಟ್ ಬಂಗಾರ 67,700 ಇಳಿಕೆ ಕಂಡಿದೆ. ಸದ್ಯ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆ ಹೊಂದಲಾಗಿದೆ.
8 ಗ್ರಾಂ ಬಂಗಾರ ದರ
10 ಗ್ರಾಂ ಬಂಗಾರ ದರ
ಯಾವ್ಯಾವ ರಾಜ್ಯದಲ್ಲಿ 22 ಕ್ಯಾರೇಟ್ (10 ಗ್ರಾಂ) ಬಂಗಾರ ದರ ಎಷ್ಟಿದೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ