newsfirstkannada.com

Gold Rate: ನಿನ್ನೆಗಿಂತ ಇಂದು ಇಳಿಕೆ ಕಂಡ ಚಿನ್ನ.. ಬೆಂಗಳೂರಲ್ಲಿ ಗೋಲ್ಡ್​ ರೇಟ್​​ ಎಷ್ಟಿದೆ?

Share :

Published August 24, 2024 at 7:35am

    ಚಿನ್ನದ ಬೆಲೆಯಲ್ಲಿ ಇಳಿಕೆ.. ಇಂದು ಎಷ್ಟಿದೆ ರೇಟ್​?

    ಕೊಂಚ ಇಳಿಕೆ ಕಂಡ ಬೆಳ್ಳಿ.. 1 ಕೆಜಿಗೆ ಎಷ್ಟು ಗೊತ್ತಾ?

    ಹಬ್ಬ ಹರಿದಿನಗಳಲ್ಲಿ ಚಿನ್ನಕ್ಕೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ಹಬ್ಬ ಹರಿದಿನಗಳು ಬರುತ್ತಿವೆ. ಈ ಸಮಯದಲ್ಲಿ ಚಿನ್ನ ಖರೀದಿಸೋದು ಮಾಮೂಲಿ. ಬಹುತೇಕರು ಶುಭದಿನದಂದು ಚಿನ್ನ ಖರೀದಿಸಲು ಮುಂದಾಗುತ್ತಾರೆ. ಆದರೆ ಚಿನ್ನದ ಬೆಲೆ ಕಂಡಾಗ ನಿನ್ನೆಗಿಂತ ಒಂದು ರೂಪಾಯಿ ಇಳಿಕೆ ಕಂಡಿದೆ. ಅಂದಹಾಗೆಯೇ ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ನೋಡೋಣ.

ಚಿನ್ನಕ್ಕೆ ಡಿಮ್ಯಾಂಡ್​ ಕಡಿಮೆಯಾಗಲ್ಲ. ಬಹುತೇಕರು ದೀರ್ಘಾವದಿಯ ಹಣ ಹೂಡಿಕೆಗಾಗಿ ಚಿನ್ನದತ್ತ ಒಲವು ತೋರಿಸುತ್ತಾರೆ. ಅದಕ್ಕಾಗಿ ಚಿನ್ನ ಖರೀದಿಸಲು ಮುಂದಾಗುತ್ತಾರೆ. ಬೆಲೆ ಏರಿಕೆ ಕಂಡರೂ ಸಹ ಮಾರುಕಟ್ಟೆಯಲ್ಲಿ ಮುಗಿಬಿದ್ದು ಚಿನ್ನ ಖರೀದಿಸುತ್ತಾರೆ.

 22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 6,659 ಇದೆ.
  • 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 66,590 ಇದೆ.

24 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 72,64 ಆಗಿದೆ.
  • 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 72,640 ಇದೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿ; ಏನಿರಲಿದೆ? ನೀವು ಓದಲೇಬೇಕಾದ ಸ್ಟೋರಿ!

ಇದನ್ನೂ ಓದಿ: ಸಿದ್ದರಾಮಯ್ಯರ ಸಂಕಷ್ಟಕ್ಕೆ ನಿಂತ ಹೈಕಮಾಂಡ್​.. ದೆಹಲಿ ಸಭೆಯಲ್ಲಿ ನಡೆದ ಪಿನ್​ ಟು ಪಿನ್ ಮಾಹಿತಿ..!

ಬೆಳ್ಳಿಯ ಬೆಲೆ ಎಷ್ಟಿದೆ?

  • ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 81.90 ಇದೆ.
  • ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 81,900 ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gold Rate: ನಿನ್ನೆಗಿಂತ ಇಂದು ಇಳಿಕೆ ಕಂಡ ಚಿನ್ನ.. ಬೆಂಗಳೂರಲ್ಲಿ ಗೋಲ್ಡ್​ ರೇಟ್​​ ಎಷ್ಟಿದೆ?

https://newsfirstlive.com/wp-content/uploads/2024/07/gold1.jpg

Load More