newsfirstkannada.com

Gold Rate: ಇಂದು ಚಿನ್ನ ಖರೀದಿ ಮಾಡ್ತೀರಾ? ಬೆಲೆ ಇಳಿಕೆ ಆಗಿದ್ಯಾ? ಇಲ್ಲಿದೆ ಮಾಹಿತಿ

Share :

15-08-2023

    ಭಾರತದಲ್ಲಿ ಬಂಗಾರಕ್ಕೆ ವಿಶೇಷ ಬೇಡಿಕೆ

    ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?

    22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Happy Independence day 2023: ವಿಶ್ವದಾದ್ಯಂತ ಬಂಗಾರಕ್ಕೆ ವಿಶೇಷ ಬೇಡಿಕೆ ಇದೆ. ಅದರಲ್ಲೂ ಉಳಿದ ದೇಶಗಳನ್ನು ಹೋಲಿಸಿದರೆ ಭಾರತದಲ್ಲಿ ಚಿನ್ನಕ್ಕೆ ವಿಶೇಷ ಬೇಡಿಕೆ ಇದೆ. ಬಹುತೇಕ ನಾರಿಯರು ಚಿನ್ನ ಖರೀದಿಸುವ ಮನದಾಸೆ ಇಟ್ಟುಕೊಂಡಿರುತ್ತಾರೆ. ಚಿನ್ನದ ಬೆಲೆ ಇಳಿಕೆ ಕಂಡಂತೆ ಮಳಿಗೆಗೆ ತೆರಳಿ ಖರೀದಿಸಲು ಮುಂದಾಗುತ್ತಾರೆ. ಅದರಂತೆಯೇ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಮಾರುಕಟ್ಟೆಯ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ

 22 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ₹ 5465 ಇದೆ.
  • 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 54,650 ಇದೆ.

24 ಕ್ಯಾರೆಟ್​ನ ಚಿನ್ನದ ಬೆಲೆ ಎಷ್ಟು?

  • ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ ₹ 5,962 ಆಗಿದೆ.
  • 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ ₹ 59,620 ಇದೆ. ಇದು ನಿನ್ನೆ ₹ 59,620 ಇತ್ತು.

ಬೆಳ್ಳಿಯ ಬೆಲೆ ಎಷ್ಟಿದೆ?

  • ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 71.50 ಇದೆ.
  • ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 71,500 ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Gold Rate: ಇಂದು ಚಿನ್ನ ಖರೀದಿ ಮಾಡ್ತೀರಾ? ಬೆಲೆ ಇಳಿಕೆ ಆಗಿದ್ಯಾ? ಇಲ್ಲಿದೆ ಮಾಹಿತಿ

https://newsfirstlive.com/wp-content/uploads/2023/06/gold-rate.jpg

Load More