ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದಾರೆ
ಬೆಳಗಾವಿ ಜಿಲ್ಲೆ ಅಥಣಿ ಗ್ರಾಮದಲ್ಲಿ ಹುಟ್ಟಿದ್ದಾರೆ ಗೋಲ್ಡ್ ಸುರೇಶ್
15 ಸಾವಿರಕ್ಕೂ ಹೆಚ್ಚು ಪಾಲೋವರ್ಸ್ ಅನ್ನು ಹೊಂದಿದ್ದಾ ಇವರು
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡಿದೆ. ಈಗಾಗಲೇ ಬಿಗ್ಬಾಸ್ ಸೀಸನ್ 11ರ ಮನೆಗೆ 7 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಇದೀಗ ಬಿಗ್ಬಾಸ್ ಮನೆಗೆ ಗೋಲ್ಡ್ ಸುರೇಶ್ ರಾಕ್ 12ನೇ ಸ್ಪರ್ಧಿಯಾಗಿ ಆಗಿ ಬಂದಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಸೀಸನ್ 11: ಸ್ವರ್ಗಕ್ಕೆ ಯಾರು? ನರಕದಲ್ಲಿ ನರಳಾಡೋದು ಯಾರು? ಇಲ್ಲಿದೆ ಬಿಗ್ ಅಪ್ಡೇಟ್!
ಹೌದು, ಬಿಗ್ಬಾಸ್ ವೇದಿಕೆಗೆ ಬಂದ ಗೋಲ್ಡ್ ಸುರೇಶ್ ಅವರು ಮೈತುಂಬಾ ಬಂಗಾರವನ್ನು ಹಾಕಿಕೊಂಡು ಬಂದಿದ್ದಾರೆ. ಗೋಲ್ಡ್ ಸುರೇಶ್ ಬಂದ ಕೂಡಲೇ ಕಿಚ್ಚ ಸುದೀಪ್ ಅವರು ನಿಮ್ಮ ಮೈಮೇಲೆ ಎಷ್ಟು ಬಂಗಾರ ಹಾಕಿಕೊಂಡಿದ್ದೀರಿ ಅಂತ ಕೇಳಿದ್ದಾರೆ. ಅದಕ್ಕೆ ಗೋಲ್ಡ್ ಸುರೇಶ್ ಸುಮಾರು 2 ವರೆ ಕೋಟಿ ಬಂಗಾರ ಧರಿಸಿಕೊಂಡಿದ್ದೀನಿ ಸರ್ ಅಂತ ಹೇಳಿದ್ದಾರೆ.
ಇದರ ಜೊತೆಗೆ ಗೋಲ್ಡ್ ಸುರೇಶ್ ಅವರು ಸುಮಾರು 6 ಮಂದಿ ಬಾಡಿಗಾರ್ಡ್ಸ್ ಅನ್ನು ಇಟ್ಟುಕೊಂಡಿದ್ದಾರೆ. ಇದೇ ವಿಚಾರ ಕೇಳಿ ಕಿಚ್ಚ ಸುದೀಪ್ ಅವರು ಶಾಕ್ ಆಗಿಬಿಟ್ಟಿದ್ದಾರೆ. ಇನ್ನೂ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಮೂಲದವರಾಗಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಌಕ್ವೀವ್ ಆಗಿದ್ದಾರೆ. ಪಬ್ಲಿಕ್ ಫಿಗರ್ ಆಗಿರೋ ಗೋಲ್ಡ್ ಸುರೇಶ್ ಅವರಿಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ 15 ಸಾವಿರಕ್ಕೂ ಹೆಚ್ಚು ಪಾಲೋವರ್ಸ್ ಅನ್ನು ಹೊಂದಿದ್ದಾರೆ.
ಗೋಲ್ಡ್ ಸುರೇಶ್ ಹುಟ್ಟಿದ್ದು ಬೆಳಗಾವಿ ಜಿಲ್ಲೆ ಅಥಣಿ ಗ್ರಾಮದಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನಲ್ಲಿ ಮುಗಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಜನಗಳ ವೋಟ್ನಿಂದ ಗೋಲ್ಡ್ ಸುರೇಶ್ ಅವರು ನರಕಕ್ಕೆ ಹೋಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ